Mysore
29
scattered clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಕಲಬುರ್ಗಿ: ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಜಾತಿಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿಸಮೀಕ್ಷೆಯಲ್ಲಿ ಹಿಂದೂ ಜಾತಿಗಳಲ್ಲಿ ಕ್ರಿಶ್ಚಿಯನ್ ಸೇರಿಸಿರುವುದನ್ನು ವಿರೋಧಿಸಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, …

‘ದುನಿಯಾ’ ವಿಜಯ್ ಮತ್ತು ಶ್ರೇಯಸ್‍ ಮಂಜು ಅಭಿನಯದ ‘ಮಾರುತ’ ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ನಾಯಕ ತಾನಲ್ಲ, ಸುಮ್ಮನೆ ನಾಯಕ ಎಂದು ಬಿಂಬಿಸಬೇಡಿ ಎಂದು ‘ದುನಿಯಾ’ ವಿಜಯ್‍ ಹೇಳಿದ್ದಾರೆ. ಮಂಗಳವಾರವಷ್ಟೇ, ‘ಮಾರುತ’ ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, …

ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, …

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಈಗಾಗಲೇ ಕೆಲವು ವರ್ಷಗಳ ಹಿಂದೆ ಒಂದು ಬಯೋಪಿಕ್‍ ಚಿತ್ರ ಬಂದಿದ್ದು, ಆ ಚಿತ್ರದಲ್ಲಿ ನಟ ವಿವೇಕ್‍ ಒಬೆರಾಯ್‍, ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ಓಮುಂಗ್‍ ಕುಮಾರ್ ನಿರ್ದೇಶನ ಮಾಡಿದ್ದರು. ಈಗ …

dharmastal case

ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್‌ಐಟಿ ಶೋಧ ನಡೆಸುವಾಗ ಮೂಳೆಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ. ವಿಠಲಗೌಡನನ್ನು ಕರೆತರದೇ ಎಸ್‌ಐಟಿ ಶೋಧ ಕಾರ್ಯ ನಡೆಸುತ್ತಿದ್ದು, ಅಲ್ಲಿ ಸಿಕ್ಕಿರುವ ಮೂಳೆ …

ಕೆಲವು ತಿಂಗಳುಗಳ ಹಿಂದೆ ‘ಮಂಡ್ಯ ಸ್ಟಾರ್’ ಲೋಕಿ ಅಭಿನಯದಲ್ಲಿ ಓಂ ಪ್ರಕಾಶ್‍ ರಾವ್ ಒಂದು ಹೊಸ ಚಿತ್ರ ಮಾಡುತ್ತಿದ್ದಾರೆ. ಅದು ಅವರ ನಿರ್ದೇಶನದ 50ನೇ ಚಿತ್ರವಾಗಿರಲಿದೆ ಎಂಬ ಸುದ್ದಿಯಾಗಿತ್ತು. ಈಗ ಅದರಲ್ಲಿ ಒಂದು ಬದಲಾವಣೆಯಾಗಿದ್ದು, ಚಿತ್ರದಲ್ಲಿ ಲೋಕಿ ಬದಲು ಉಪೇಂದ್ರ ನಾಯಕರಾಗಿ …

ಹುಬ್ಬಳ್ಳಿ: ಕೂಡಲೇ ಅನರ್ಹರ ಪಡಿತರ ಕಾರ್ಡ್‌ ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹರ ಪಡಿತರ ಕಾರ್ಡ್‌ ರದ್ದು ಮಾಡಿ. ಬಿಪಿಎಲ್‌ ಪಡೆದ ಅನರ್ಹರು …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು …

shreevathsav

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನವನ್ನು ಸ್ವಾಗತಿಸಿದರು. ನಾನು ಈ ಹಿಂದೆಯೇ ಹೇಳಿದ್ದೆ. ಮುಡಾದಲ್ಲಿ ಅಕ್ರಮ ಆಗಿರೋದು …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿಂದು ಪೌರ ಕಾರ್ಮಿಕರಿಗೆ ಚಹಾ, ಬನ್‌ ಹಾಗೂ ಬಾಳೆಹಣ್ಣು ವಿತರಿಸಲಾಯಿತು. ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಹಾಗೂ ಅಪೂರ್ವ ಸ್ನೇಹ ಬಳಗದ ಕಾರ್ಯಕರ್ತರು …

Stay Connected​
error: Content is protected !!