Mysore
23
light rain

Social Media

ಗುರುವಾರ, 21 ಮೇ 2026
Light
Dark

ಆಂದೋಲನ

Homeಆಂದೋಲನ

ಕೆ.ಆರ್.ಪೇಟೆ : ಯುವಕರ ಗುಂಪೊಂದು ವಿನಾಕಾರಣ ಹೆಣ್ಣು ಮಕ್ಕಳು ಇರುವ ಕೆಎಸ್‌ಆರ್‌ಟಿಸಿ ಬಸ್ಸನ್ನು ಅಡ್ಡಗಟ್ಟಿ ಹೆಣ್ಣು ಮಕ್ಕಳನ್ನು ಕೆಣಕಲು ಪ್ರಯತ್ನಿಸಿ, ಅದು ಸಾಧ್ಯವಾಗದೇ ಇದ್ದಾಗ ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ವಿಠಲಾಪುರ ಮಾರ್ಗದ ಪಿಡಿಜಿ ಕೊಪ್ಪಲು …

eshwar khandre

ಬೆಂಗಳೂರು : ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು …

cm

ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ …

Ganapathi

ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ನಂತರ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಅದ್ಧೂರಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸಿದವು. ಬುಧವಾರ ಭಾರೀ ಬಿಗಿ …

H.K Patil

ಬೆಂಗಳೂರು: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ 2025 ರ ಸೆಪ್ಟಂಬರ್‌ 9 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ …

ಕೊಚ್ಚಿ : ವೈದ್ಯೆಯೊಬ್ಬರು ನೀಡಿದ ಅತ್ಯಾಚಾರ ದೂರಿಗೆ ಸಂಬಂಧಿಸಿದಂತೆ ವೇಡನ್ ಎಂದೇ ಖ್ಯಾತಿಯಾದ ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನದ ವಿಚಾರಣೆ ಬಳಿಕ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ವೇಡನ್ ಅವರನ್ನು ಬಂಧಿಸಿದ್ದಾರೆ ಎಂದು ಉನ್ನತ …

ಚಿಕ್ಕಮಗಳೂರು : ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು …

Suicide

ಹನೂರು : ಆನ್‌ಲೈನ್ ಆಪ್‌ನಲ್ಲಿ ೧೦ರಿಂದ ೧೫ ಲಕ್ಷ ರೂ. ಸಾಲ ನೀಡುವುದಾಗಿ ನಂಬಿಸಿ, ಸುಮಾರು ೨.೫೦ ಲಕ್ಷ ರೂ.ಗಳನ್ನು ಆನ್‌ಲೈನ್ ಪೇಮೆಂಟ್ ಮೂಲಕ ಪಡೆದು ವಂಚಿಸಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ …

Young woman rescued after attempting suicide by jumping into river

ಬೆಂಗಳೂರು : ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ ಭೋವಿ, ಕೊರಚ, ಕೊರಮ, ಲಂಬಾಣಿ ಮುಂತಾದ ಸಮುದಾಯಗಳು ಪ್ರತಿಭಟನೆ …

Jayadeva

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಹೃದ್ರೋಗ ಸಂಸ್ಥೆಯಾದ ಶ್ರೀಜಯದೇವ ಹೃದ್ರೋಗ ಸಂಸ್ಥೆ ನೂತನ ನಿರ್ದೇಶಕರಾಗಿ ಡಾ. ದಿನೇಶ್‌ ಅವರನ್ನು ನೇಮಕ ಮಾಡಲಾಗಿದೆ. ಈ ತನಕ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ದಿನೇಶ್ ಅವರನ್ನು ಇದೀಗ ಜಯದೇವ ಹೃದ್ರೋಗ …

Stay Connected​
error: Content is protected !!