Mysore
22
overcast clouds

Social Media

ಮಂಗಳವಾರ, 19 ಮೇ 2026
Light
Dark

ಆಂದೋಲನ

Homeಆಂದೋಲನ
dk shivakumar

ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ. ವಿಧಾನಸಭೆಯಲ್ಲಿ …

ಮೈಸೂರು : ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ವರ್ಗಗಳಿಗೆ ಮೀಸಲಾತಿ ನೀಡಬಾರದು ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ಖಂಡಿಸಿ ಜಿ.ಟಿ.ದೇವೇಗೌಡರ ಫೋಟೋ ದಹಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಅಶೋಕ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಜಿ.ಟಿ.ದೇವೇಗೌಡರ ಪೋಟೊ ದಹನ …

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು …

Supreme Court

ಹೊಸದಿಲ್ಲಿ : ವಿಶೇಷಚೇತನರನ್ನು ತಮ್ಮ ಸ್ಟ್ಯಾಂಡ್-ಅಪ್ ಕಾರ್ಯಕ್ರಮಗಳಲ್ಲಿ ಅಪಹಾಸ್ಯ ಮಾಡುವ ‘ಅಸಂವೇದನಾಶೀಲ ಹಾಸ್ಯʼ ಕ್ಕಾಗಿ ಹಾಸ್ಯಕಲಾವಿದರನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ತರಾಟೆಗೆ ತೆಗೆದುಕೊಂಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕವೂ ಕ್ಷಮೆಯಾಚಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಯೂಟ್ಯೂಬರ‍್ಗಳು ಮತ್ತು ಆನ್‌ಲೈನ್ ಪ್ರಭಾವಿಗಳು …

ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಂಡಿವೆ. ತಕ್ಷಣ ವೃಷಭೇಂದ್ರ ಅವರು ಅರಣ್ಯಾಧಿಕಾರಿಗಳಿಗೆ …

ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ …

ಮೈಸೂರು : ಇಲ್ಲಿನ ಅಂಬಾವಿಲಾಸ ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡುವ ಹಿನ್ನೆಲೆ ಸೆ.2 ರಂದು ಅರಮನೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.1 ರಂದು ಮೈಸೂರಿಗೆ ಬರಲಿರುವ ಮುರ್ಮು ಅವರು, ಸೆ.2 ರಂದು ಬೆಳಿಗ್ಗೆ 8.50 ಕ್ಕೆ ಅರಮನೆಗೆ ಭೇಟಿ …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು” ಜನಪ್ರಿಯ ಆಹಾರ ಮೇಳವನ್ನು” ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 02 ವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನ/ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ …

ಮೈಸೂರು : ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೈಸೂರಿನ ಶಿಕ್ಷಕ ಮಧುಸೂದನ್ ಕೆ.ಎಸ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಮೈಸೂರು ಜಿಲ್ಲೆ ಹಿನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ವಿಜ್ಞಾನ ಶಿಕ್ಷಕರಾಗಿ ಮಧುಸೂದನ್ ಕೆ.ಎಸ್ ಅವರು …

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಸ್ತಕ್‌ ಅವರನ್ನು ಸರ್ಕಾರ ಆಯ್ಕೆಮಾಡಿದೆ. ಈ ಸಂಬಂಧ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ. ಅಂತೆಯೇ ಕೇಂದ್ರ ಸಚಿವ ಶೋಭಾ …

Stay Connected​
error: Content is protected !!