Mysore
22
overcast clouds

Social Media

ಮಂಗಳವಾರ, 19 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನಲೆ 2022ರಲ್ಲಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆದಿತ್ತು. ಇದೀಗ ಅದೇ ರೀತಿ ಸಿದ್ದರಾಮಯ್ಯ ತವರೂರಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಹುಟ್ಟುಹಬ್ಬ ಹಿನ್ನಲೆ ಅವರ ಅಭಿಮಾನಿಗಳಯ ಪರಮೋತ್ಸವ ಸಮಾವೇಶ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ …

ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ತಕರಾರಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಬಾನು ಮುಷ್ತಾಕ್ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅವರ ಆಯ್ಕೆಯಲ್ಲಿ ನನಗೆ …

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಾನು ಮುಷ್ತಾಕ್‌ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸುದ್ದಿವಾಹಿನಿಯೊಂದಕ್ಕೆ ನೀಡಿದ …

mahadevappa

ಬೆಂಗಳೂರು: ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಬಾನುಮುಷ್ತಾಕ್‌ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನುಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ. ಅವರನ್ನು ಪ್ರತ್ಯೇಕವಾಗಿ ನೋಡುತ್ತಿರುವುದು …

g parmeshwar

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಒಂದು ಸಮುದಾಯವನ್ನು ಬಿಟ್ಟು ದಸರಾ ಮಾಡಲು ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. ಲೇಖಕಿ ಬಾನು …

_G Parameshwara-news

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಹೊರ ಬರಲೆಂದೇ ನಾವು ಎಸ್‌ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಉತ್ತರ ಕೊಟ್ಟಿದ್ದೇನೆ. …

ಪಿರಿಯಾಪಟ್ಟಣ: ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಅಂಬಲಾರೆ ಗ್ರಾಮದಲ್ಲಿ ಘಟನೆ ನಡೆದಿದೆ. ಜಮೀನು ಉಳುಮೆ ಮಾಡಲು ತೆರಳಿದ್ದ ಒಂದು ಕುಟುಂಬವನ್ನು ಮತ್ತೊಂದು ಕುಟುಂಬ ಹೋಗಿ ತಡೆದಿದೆ. …

political clash can be start anytime

ಮೈಸೂರು: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಗೆ ಶಾಸಕ ತನ್ವೀರ್‌ ಸೇಠ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಳ್ಮೆ …

tejasvi surya

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೂಟ್ಯೂಬರ್‌ ಸಮೀರ್‌ ಪರ ದೊಡ್ಡ ಲಾಯರ್‌ ಬರುತ್ತಿದ್ದಾರೆ. …

petroll bunk

ನಂಜನಗೂಡು: ನಂಜನಗೂಡಿನ ಗೋಳೂರು ಸರ್ಕಲ್ ಬಳಿಯಿರುವ ಆಶೀರ್ವಾದ್ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನಾವು ಕೊಟ್ಟ ಹಣಕ್ಕೆ ಸರಿಯಾಗಿ ಪೆಟ್ರೋಲ್ ಹಾಕುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಗ್ರಾಹಕರು, ಈ ಬಂಕ್‌ನಿಂದ ನಮಗೆ ತೀವ್ರ ಮೋಸವಾಗುತ್ತಿದೆ ಎಂದು …

Stay Connected​
error: Content is protected !!