ಮಡಿಕೇರಿ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳ ಸಾವು ಹಾಗೂ ಬಂಡೀಪುರ ವಲಯದಲ್ಲಿ ಒಂದು ಹುಲಿ ಸಾವು ಮಾಸುವ ಮುನ್ನವೇ ಕೊಡಗಿನ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ …
ಮಡಿಕೇರಿ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳ ಸಾವು ಹಾಗೂ ಬಂಡೀಪುರ ವಲಯದಲ್ಲಿ ಒಂದು ಹುಲಿ ಸಾವು ಮಾಸುವ ಮುನ್ನವೇ ಕೊಡಗಿನ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ …
ಬೆಂಗಳೂರು : ದಿ.ದೇವರಾಜ್ ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯ ತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದರು ಎಂದು …
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹಗಳಿಗೆ ಮನ್ನಣೆ ನೀಡಿರುವ ರಾಜ್ಯ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ಎಚ್. ಎನ್ ನಾಗಮೋಹನ್‌ದಾಸ್ ಆಯೋಗ ಸಲ್ಲಿಸಿರುವ ವರದಿಯಲ್ಲಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ …
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ 35 ವರ್ಷಗಳ ಹೋರಾಟಕ್ಕೆ ಈಗ ಮನ್ನಣೆ ಸಿಕ್ಕಿದ್ದು, ಬಹುದಿನಗಳ ಬೇಡಿಕೆ ಈಡೇರಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಲ್ಲಿಸಿರುವ ಜಾತಿವಾರು ವರ್ಗೀಕರಣವನ್ನು ಜಾರಿಗೆ ತರಲಾಗಿದೆ. ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುತ್ತಿರುವುದಾಗಿ …
ಬೆಂಗಳೂರು : ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯ …
ಹನೂರು: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಹಿ ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್ ಫಾಲ್ಸ್ ಮೈದುಂಬಿಕೊಂಡು ಎಲ್ಲರ …
ನವದೆಹಲಿ: ಲೋಕಸಭೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ಮಸೂದೆಗಳನ್ನು ಮಂಡಿಸಿದರು. ಭಾರೀ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಮಸೂದೆ 2025, ಜಮ್ಮು …
ಮೈಸೂರು: ಸರ್ಕಾರಿ ಬಸ್‌ಗಳಲ್ಲಿ ವೋಟ್ ಚೋರಿ ಸ್ಟಿಕ್ಕರ್‌ಗಳನ್ನು ಅಂಟಿಸಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ನೀಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ದೂರು ನೀಡಿರುವ ಮೈಸೂರು ನಗರ ಬಿಜೆಪಿ ಯುವಮೋರ್ಚಾ ಸದಸ್ಯರು, ಸರ್ಕಾರಿ ಬಸ್‌ಗಳಲ್ಲಿ …
ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಯ ಸಾಧನೆಯನ್ನೇ ಎರಡು ವರ್ಷದಿಂದ ಟಾಮ್ ಟಾಮ್ …