Mysore
22
overcast clouds

Social Media

ಸೋಮವಾರ, 18 ಮೇ 2026
Light
Dark

ಆಂದೋಲನ

Homeಆಂದೋಲನ
Rain Intensifies; Red Alert Issued

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ …

Minister N. Cheluvarayaswamy instructs action against officials harassing for bribes.

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ ಹಾಗೂ ಸ್ಕ್ವಾಡ್‌ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು. ಸದಸ್ಯೆ ಹೇಮಲತಾ ನಾಯಕ್‌ ಅವರು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರಿಗೆ ಪ್ರಶ್ನೆ ಕೇಳಿದ್ದರು. ಸಚಿವರ ಪರವಾಗಿ ಉತ್ತರಿಸಿದ …

Sa Ra mahesh

ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಜಾ.ದಳ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು. …

press photography

ಮೈಸೂರು : ಪತ್ರಿಕಾ ಛಾಯಾಗ್ರಹಣ ಸವಾಲೊಡ್ಡುವ ಜೊತೆಗೆ ಹೆಚ್ಚು ಖುಷಿ ಕೊಡುವ ಕೆಲಸವಾಗಿದೆ. ಘಟನೆಗಳನ್ನು ಸಾಕ್ಷೀಕರಿಸುವ ಅಪೂರ್ವ ಅವಕಾಶ ಪತ್ರಿಕಾ ಛಾಯಾಗ್ರಾಹಕರಿಗೆ ದೊರೆಯುತ್ತದೆ. ಹೀಗಾಗಿ ಇದೊಂದು ವಿಶೇಷ ವೃತ್ತಿ ಎಂದು ಹಿರಿಯ ಛಾಯಾಗ್ರಾಹಕ ಸಾಗ್ಗೆರೆ ರಾಮಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾ ಪತ್ರಕರ್ತರ ಸಂಘದ …

ಮೈಸೂರು: ಇನ್ನು ಮೂರ್ನಾಲ್ಕು ದಿನಗಳಲ್ಲಿ ರಸಗೊಬ್ಬರದ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ರೈತರ ಸಮಸ್ಯೆ ಉಲ್ಬಣ ಆಗುತ್ತಿದೆ. ರೈತರಿಗೆ …

munirathna and dk

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಪ್ರಸ್ತಾಪ ಮಾಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಲೆಳೆದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು. ಗ್ರೇಟರ್ ಬೆಂಗಳೂರು ವಿಧೇಯಕ ರಚನೆಯ ಬಗ್ಗೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಉತ್ತರ ನೀಡುತ್ತಿದ್ದ …

DK Shivakumar

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳನ್ನು ಗ್ರೇಟರ್ ಬೆಂಗಳೂರು ಅಥವಾ ರಾಜ್ಯ ಸರ್ಕಾರದ ಹಸ್ತಕ್ಷೇಪದಿಂದ ಮುಕ್ತಗೊಳಿಸಿ ಸ್ವಾಯತ್ತಗೊಳಿಸುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಇಂದು ಅಂಗೀಕಾರ ದೊರೆಯಿತು. ಶಾಸನ ರಚನ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ …

Sudarshan Reddy chosen as Vice Presidential candidate of the opposition parties

ನವದೆಹಲಿ: ಮುಂದಿನ ಸೆ.19ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಇಂಡಿಯಾ ಮೈತ್ರಿಕೂಟಗಳ ಸಭೆಯಲ್ಲಿ ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಾಧೀಶರಾಗಿರುವ …

wall collapse

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಮೂರ್ತಿ ಎಂಬುವವರ ಮನೆ ಇದಾಗಿದ್ದು, ಮನೆಯವರು ಕೂಲಿ ಮಾಡಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. …

theft

ಮೈಸೂರು: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಮೈಸೂರಿನ ಎಪಿಎಂಸಿಯಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಕಳೆದ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಅಂಗಡಿಯ ಶಟರ್‌ ಮುರಿದು ಒಳಗೆ ನುಗ್ಗಿರುವ ಖದೀಮರು, ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಚೈಚಳಕ ಅಂಗಡಿಯಲ್ಲಿ …

Stay Connected​
error: Content is protected !!