Mysore
22
overcast clouds

Social Media

ಸೋಮವಾರ, 18 ಮೇ 2026
Light
Dark

ಆಂದೋಲನ

Homeಆಂದೋಲನ
KRS | Large Volume of Water Released into Cauvery River: Advisory Issued for Precaution

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. …

ನವದೆಹಲಿ: ನವದೆಹಲಿಯಲ್ಲಿಂದು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಹಾಗೂ ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ …

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. ನಾಳೆಯೂ ಕೂಡ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್‌ ಪುಸ್ತಕಗಳ ಮೊರೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್‌ಗೆ ಯಾವುದೇ ರಾಜಾತಿಥ್ಯ ಇಲ್ಲ. ಸಹ ಕೈದಿಗಳಿಗೆ ನೀಡುವ …

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಗೋಲ್ಡನ್‌ ಬುಕ್‌ ಆಫ್‌ ವಲ್ಡ್ ರೆಕಾರ್ಡ್ಸ್‌ ಸೇರಿದೆ. 2023ರ ಜೂನ್.‌11ರಿಂದ ಜುಲೈ.25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಉಚಿತ ಟಿಕೆಟ್‌ ಪಡೆದು ಪ್ರಯಾಣ ಮಾಡಿದ್ದಾರೆ. …

bike accident

ಕಿಕ್ಕೇರಿ: ನಿಂತಿದ್ದ ಕಾರಿಗೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಗೆ ಗಂಭೀರ ಗಾಯಗಳಾಗಿರುವ ಘಟನೆ ಕಿಕ್ಕೇರಿ ಸಮೀಪದ ಮಂಡಲಿಕನಹಳ್ಳಿ ಸಮೀಪ ನಡೆದಿದೆ. ಆಟೋದಲ್ಲಿದ್ದ ವೃದ್ಧೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯೇ ಘಟನೆ ನಡೆಯಲು ಕಾರಣ …

KRS

ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಯ ದಡದಲ್ಲಿರುವ ಗ್ರಾಮಗಳಾದ …

Liquor sale

ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್‌ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಳ್ಳೇಗಾಲ ಅಬಕಾರಿ ಸಬ್‌ …

Rain

ಮುಂಬೈ: ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಮುಂಬೈ ನಗರದಲ್ಲಿ ಶನಿವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, …

dcm and r ashok

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ನೀಡಿರುವ ಸುದೀರ್ಘ ಉತ್ತರಕ್ಕೆ ವಿಪಕ್ಷ ನಾಯಕ ಆರ್.‌ಅಶೋಕ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೇಳಿದ್ದಾರೆ. ಯಾರು ಷಡ್ಯಂತ್ರ ಮಾಡಿದವರು …

Stay Connected​
error: Content is protected !!