Mysore
25
broken clouds

Social Media

ಸೋಮವಾರ, 18 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಅಧಿವೇಶನದಲ್ಲಿ ಮಾತನಾಡಿದ ಅವರು, ದೂರುದಾರ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು …

Dinesh gundurao

ಬೆಂಗಳೂರು: ಮೈಸೂರು, ಚಾಮರಾಜನಗರ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಎರಡು ಆ್ಯಂಬುಲೆನ್ಸ್‌ಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸದಸ್ಯ ಡಾ.ಯತೀಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಹಾಗೂ …

krishna bhairegowda

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ್ಮ ಕ್ಷೇತ್ರಕ್ಕೆ …

sharan prakash

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ. ಕಾಂಗ್ರೆಸ್ ಸದಸ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ರಾಜಾತಿಥ್ಯ ನೀಡಲಾಗುತ್ತಿದೆ. ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ನಡೆಸುತ್ತಿವೆ. ಬೆಳಿಗ್ಗೆ ತಾಲೀಮು ನಡೆಸಿದ ಬಳಿಕ ಆನೆಗಳಿಗೆ ಸ್ನಾನ ಮಾಡಿಸಲಾಗುತ್ತಿದ್ದು, …

ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ಧವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಪಶುವೈದ್ಯಕೀಯ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ …

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ಎಸ್‌ಐಟಿ ಮುಂದೆ ಸ್ಫೋಟಕ ಮಾಹಿತಿಯೊಂದನ್ನು ಬಾಯ್ಬಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ನಾನು 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು …

Dr g parameshwar

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ ನೀಡಿದ್ದಾರೆ. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಬಳಿಕ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿಷಯ ಪ್ರಸ್ತಾಪ ಮಾಡಿ, …

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದ್ದು, ಈಗ 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …

protest

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್‌ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ …

Stay Connected​
error: Content is protected !!