ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಯಾವುದೇ ದಿನಾಂಕ ಘೋಷಣೆ ಇಲ್ಲದೆ, ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸುವ ತಂತ್ರವನ್ನು ನೌಕರರು ರೂಪಿಸಿಕೊಂಡಿರುವುದು …










