ಹುಬ್ಬಳ್ಳಿ: ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ ಮಹತ್ವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಲವು ರಾಜ್ಯ ಸರ್ಕಾರಕ್ಕೆ …
ಹುಬ್ಬಳ್ಳಿ: ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ ಮಹತ್ವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಲವು ರಾಜ್ಯ ಸರ್ಕಾರಕ್ಕೆ …
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣೆ ಅಂತ್ಯವಾಗಿದೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಸಿಬಿ ಪ್ರಕಾಶ್ ರಾಥೋಡ್ ಅವರು ಭೈರತಿ ಬಸವರಾಜ್‌ರನ್ನು ವಿಚಾರಣೆ ನಡೆಸಿದರು. ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದ ಭೈರತಿ …
ಮೈಸೂರು: ಗಾಳಿಪಟ ದಾರಕ್ಕೆ ಸಿಲುಕಿ ನರಳಾಡುತ್ತಿದ್ದ ಹದ್ದನ್ನು ರಕ್ಷಿಸುವಲ್ಲಿ ಪರಿಸರ ಪ್ರೇಮಿ ಸೂರಜ್ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ಮಂಡಿ ಮೊಹಲ್ಲಾದಲ್ಲಿ ಕಾಂಪೌಂಡ್‌ವೊಂದರಲ್ಲಿ ಹದ್ದೊಂದು ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡುತ್ತಿತ್ತು. ಇದನ್ನು ಕಂಡ ಸೂರಜ್ ಎಂಬುವವರು ಹದ್ದನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. …
ಬೆಂಗಳೂರು: ಜಾತಿ ಜನಗಣತಿಯ ವೇಳೆ ಉಪಪಂಗಡಗಳ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಗೆ ಯಾರ ವಿರೋಧವೂ ಇಲ್ಲ. ಎಲ್ಲರೂ …
ಬೆಂಗಳೂರು: ತೀವ್ರ ವಿವಾದಕ್ಕೆ ಗುರಿಯಾಗಿದ್ದ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದ್ದು, ಸೆಪ್ಟೆಂಬರ್.22 ರಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ …
ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್ ಆದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ. ಆಕ್ಸಿಯಮ್-4 ಕಾರ್ಯಾಚರಣೆಯ …
ಬೆಂಗಳೂರು: ಕಾಂಗ್ರೆಸ್ ಮುಖಂಡರಾಗಿದ್ದ ಕೆಜಿಎಫ್ ಬಾಬು ಅವರ ಮನೆಯ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐಶಾರಾಮಿ ಕಾರುಗಳಿಗೆ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಈಗಲೂ ಅಪರಾಧಿಯೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಜುಲೈ.26ರವರೆಗೆ ವಿದೇಶ ಪ್ರವಾಸದಲ್ಲಿದ್ದಾರೆ. ಈ ಬಾರಿ ಬ್ರಿಟನ್ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದು, ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸ್ವರೂಪ ನೀಡುವುದು ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು ಪ್ರಮುಖ …
ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಪರಿಣಾಮ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಜಿಎಸ್‌ಟಿ ಟ್ಯಾಕ್ಸ್ ನೋಟಿಸ್‌ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …