Mysore
26
scattered clouds

Social Media

ಶನಿವಾರ, 16 ಮೇ 2026
Light
Dark

ಆಂದೋಲನ

Homeಆಂದೋಲನ
CM Siddaramaiah to visit Maddur on July 28

ಮದ್ದೂರು : ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ‌ ಆದೇಶಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ …

MIMS Blood Bank Center

ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ …

Mud puddle sports

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ …

Konanur-Makutta state highway in disrepair; traffic disrupted

ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳು ನಿರ್ಮಾಣಗೊಂಡು ಸವಾರರು ಸಂಚರಿಸಲು ಪರದಾಡುವಂತಾಗಿದೆ. ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ …

Young organizers brought life to the dilapidated Pushkarani

ನಳನಳಿಸುತ್ತಿರುವ ಗಜೇಂದ್ರಮೋಕ್ಷ ಕೊಳ, ಮಾಂಡವ್ಯ ಯೋಗ ಮಂಟಪ ಮಂಡ್ಯ : ಪುರಾತನ ಕಾಲದ ಪುಷ್ಕರಣಿ ಪಾಳು ಬಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದ್ದನ್ನು ಜೀರ್ಣೋದ್ಧಾರಗೊಳಿಸಿದ ಪರಿಣಾಮ ಇಂದು ಕಲ್ಯಾಣಿ ಮತ್ತು ಯೋಗ ಮಂಟಪ ಜೀವ ಕಳೆಯಿಂದ ಕಂಗೊಳಿಸುತ್ತಿದೆ. ಇದು ಸಂಘಟಿತ ಪ್ರಯತ್ನದಿಂದ ಯಾವುದೇ …

Thieves broke the lock of a ration shop and stole 95 bags of rice

ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್ ಬೀಗವನ್ನು ಜಾಕ್‌ರಾಡ್‌ನಿಂದ ಹೊಡೆದು ಮಿನಿ ಲಾರಿ ನಿಲ್ಲಿಸಿ ಅದಕ್ಕೆ 95 ಚೀಲ ಅಕ್ಕಿ …

pralhad joshi relation about GST issue in state government

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿಎಸ್‌ಟಿ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾಸ್‌ ಜೋಶಿ ಹೇಳಿದ್ದಾರೆ. ಈ …

Ban on grazing of cattle within forest areas Eshwara Khandre

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ …

City Planning Authority employees

ಮಂಡ್ಯ : ಯೋಜನೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ ಪ್ರಾಧಿಕಾರದ ಅಸಿಸ್ಟೆಂಟ್ ಡೈರೆಕ್ಟರ್ ಅನನ್ಯ ಮನೋಹರ್, ಟೌನ್ ಪ್ಲಾನರ್ ಸೌಮ್ಯ, ಹೊರ ಗುತ್ತಿಗೆ …

Brake failure KSRTC bus hits electric pole

ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಬ್ರೇಕ್‌ ಪೈಲ್ಯೂರ್‌ ಆಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಂಜನಗೂಡು-ಟಿ.ನರಸೀಪುರ ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ ಗ್ರಾಮದ ಗೇಟ್‌ ಬಳಿಯ ತಿರುವಿನಲ್ಲಿ ಬ್ರೇಕ್‌ ಫೈಲ್ಯೂರ್‌ ಆಗಿದೆ. ಈ …

Stay Connected​
error: Content is protected !!