Mysore
26
scattered clouds

Social Media

ಶನಿವಾರ, 16 ಮೇ 2026
Light
Dark

ಆಂದೋಲನ

Homeಆಂದೋಲನ
Indian Army receives three Apache helicopters from the United States

ಹೊಸದಿಲ್ಲಿ : ಅಮೆರಿಕದ ವಿಮಾನ ತಯಾರಿಕ ಕಂಪನಿ ಬೋಯಿಂಗ್‌ ಒಪ್ಪಂದದಂತೆ ಭಾರತೀಯ ಭೂಸೇನೆಗೆ ಮೂರು ಅಪಾಚೆ ಯುದ್ಧ ಹೆಲಿಕಾಪ್ಟರ್‌ಗಳನ್ನು ರವಾನೆ ಮಾಡಿದೆ. 2020ರಲ್ಲಿ AH-64Eನ ಆರು ವಿಮಾನಗಳನ್ನು ಪೂರೈಸುವ ಒಪ್ಪದಂಕ್ಕೆ ಅಮೆರಿಕ-ಭಾರತ ಸಹಿ ಹಾಕಿತ್ತು. ಅದರಂತೆ ಮೊದಲ ಹಂತದಲ್ಲಿ AH-64E ಅಪಾಚೆ …

Dharmasthala dead bodies burried case

ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ದಳದ ಸದಸ್ಯರಲ್ಲಿ ಯಾರಾದರೂ ಹಿಂದೆ ಸರಿಯಲು ಬಯಸಿದರೆ ರಾಜ್ಯ ಸರ್ಕಾರ ಬೇರೆಯವರನ್ನು ನೇಮಿಸಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ …

Siddaramaiah has both stability and capability: Minister H.C. Mahadevappa

ಬೆಂಗಳೂರು: ಸಿದ್ದರಾಮಯ್ಯ 5 ವರ್ಷಕ್ಕೆ ಮುಖ್ಯಮಂತ್ರಿಯಾಗಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಸ್ಥಿರತೆ ಮತ್ತು ಸಾಮಥ್ರ್ಯ ಎರಡೂ ಇದೆ. ಅದರ ಹೊರತಾಗಿ ನಡೆಯುವ ಚರ್ಚೆಗಳ ಬಗ್ಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ …

Protests if internal reservation is not implemented by August 1: BJP warns

ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಆಗಸ್ಟ್ 1ರೊಳಗೆ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿಯನ್ನು ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ. ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ ಹಾಗೂ ಕೇಂದ್ರದ ಮಾಜಿ …

Book Brahma Literature Festival

ಬೆಂಗಳೂರು: ಬುಕ್‌ ಬ್ರಹ್ಮ ಸಾಹಿತ್ಯ ಉತ್ಸವ-2025 ಆಗಸ್ಟ್.‌ 8 ರಿಂದ 10 ರವರೆಗೆ ನಗರದ ಕೋರಮಂಗಲದಲ್ಲಿರುವ ಸೇಂಟ್‌ ಜಾನ್ಸ್‌ ಸಭಾಂಗಣದ ಆವರಣದಲ್ಲಿ ನಡೆಯಲಿದೆ. ದಕ್ಷಿಣ ಭಾರತದ ಭಾಷೆಗಳ ಈ ಮಹಾಸಂಗಮಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಉಚಿತ ಪ್ರವೇಶವಿರಲಿದೆ. ಸಾಹಿತ್ಯಾಸಕ್ತರು www.bookbrahmalitfest.com ವೆಬ್‌ಸೈಟ್‌ಗೆ …

It is the central government that has imposed GST on small traders

ಮೈಸೂರು: ಕಮರ್ಷಿಯಲ್ ಟ್ಯಾಕ್ಸ್ ವಿಚಾರದಲ್ಲಿ ಜನರಿಗೆ ಸತ್ಯಾ-ಸತ್ಯತೆ ತಿಳಿಸಲು ಮುಂದಾಗಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, GST ಕಚೇರಿಗೆ ಬಂದಿದ್ದೇವೆ. ಕಳೆದ ಒಂದು ವಾರದಿಂದ ಸಣ್ಣ ವ್ಯಾಪಾರಸ್ಥರಿಗೆ ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್‌ನಿಂದ ನೊಟೀಸ್ …

Relief for CM's wife Parvati in Supreme Court: Kai activists celebrate in Mysore

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಮೈಸೂರಿನ ಲೋಕಾಯುಕ್ತ ಕಚೇರಿ ಮುಂದೆ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಸತ್ಯ ಮೇವ ಜಯತೆ ಎಂದು ಬಿತ್ತಿ ಪತ್ರ …

President accepts Vice President Jagdeep Dhankhar's resignation.

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್‌ ಧನಕರ್‌ ಅವರು ನಿನ್ನೆ ರಾಜೀನಾಮೆ ನೀಡಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಜಗದೀಪ್‌ ಧನಕರ್‌ ಸೋಮವಾರ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರ …

Jagdeep Dhankhar and Modi

ನವದೆಹಲಿ: ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್ ಧನಕರ್ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧನ್ಕರ್ …

Nimisha Priya

ಯೆಮೆನ್:‌ ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್‌ ನಿಮಿಷಾಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಯೆಮೆನ್‌ ಗಲ್ಲು ಶಿಕ್ಷೆ ರದ್ದುಗೊಳಿಸಿದೆ. ಯೆಮೆನ್‌ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಕ್ರಿಶ್ಚಿಯನ್‌ ಧರ್ಮಪ್ರಚಾರಕ ಕೆ.ಎ.ಪಾಲ್‌ ಈ …

Stay Connected​
error: Content is protected !!