Mysore
25
overcast clouds

Social Media

ಶನಿವಾರ, 16 ಮೇ 2026
Light
Dark

ಆಂದೋಲನ

Homeಆಂದೋಲನ
Midnight duet by Muthanna’s son...

ಏಳು ವರ್ಷಗಳ ಹಿಂದೆ ಬಿಡುಗಡೆಯಾಗಿತ್ತು ದೇವರಾಜ್‍ ಅವರ ಎರಡನೇ ಮಗ ಪ್ರಣಾಮ್‍ ಅಭಿನಯದ ಮೊದಲ ಚಿತ್ರ ‘ಕುಮಾರ್ 21 ಎಫ್‍’. ಆ ಚಿತ್ರದ ನಂತರ ಪ್ರಣಾಮ್‍ ಇನ್ನೊಂದಿಷ್ಟು ಚಿತ್ರಗಳಲ್ಲಿ ನಟಿಸಿದರಾದರೂ, ಯಾವುದೂ ಬಿಡುಗಡೆಯಾಗಿಲ್ಲ. ಈ ಮಧ್ಯೆ, ಪ್ರಣಾಮ್‍ ಅಭಿನಯದ ಎರಡನೇ ಚಿತ್ರ …

Big relief for CM's wife from ED: Siddaramaiah fans celebrate in Mysore

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಾಚರಣೆ ಆಚರಿಸಿದ್ದಾರೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ನಿನ್ನೆ ಸುಪ್ರೀಂಕೋರ್ಟ್‌ …

Thalaguppa-Mysore Kuvempu Express train

ಬೆಂಗಳೂರು: ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ತರೀಕೆರೆ ಸ್ಟೇಷನ್‌ನಿಂದ ಮೈಸೂರಿಗೆ ತೆರಳುತ್ತಿದ್ದ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 2 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿದಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ …

Guarantee scheme

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಮೂರು ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಇಂದಿನಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ …

Renukaswamy murder case

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ಗುರುವಾರಕ್ಕೆ ಮುಂದೂಡಿಕೆಯಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 7 ಮಂದಿ ಆರೋಪಿಗಳಿಗೆ ನೀಡಿರುವ ಜಾಮೀನು ಭವಿಷ್ಯ ಇಂದು ಸುಪ್ರೀಂಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ …

Kantara: Chapter 1

ಕೆಲವೇ ದಿನಗಳ ಹಿಂದಷ್ಟೇ, ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಕಡೆಯಿಂದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿತ್ತು. ಇತ್ತೀಚೆಗೆ, ಚಿತ್ರತಂಡದಿಂದ ಇನ್ನೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ …

Fighting every day with the hope of getting justice

ದೂರುದಾರ ವ್ಯಕ್ತಿಯ ಪರ ವಕಾಲತ್ತು ವಹಿಸಿರುವ ಸರ್ವೋಚ್ಚ ನ್ಯಾಯಾಲಯದ ವಕೀಲ ಧನಂಜಯ ಆಂತರ್ಯದ ಮಾತು ಇಲ್ಲಿದೆ. ಪ್ರಕರಣದ ತನಿಖೆ ನಡೆಸಿದರೆ ಯಾರು ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದು ಪೊಲೀಸ್ ಇಲಾಖೆ ಭಯ ಪಡುತ್ತಿದೆ. ಇವರು ಯಾರ ಬಳಿ ಸಂಬಳ ಪಡೆಯುತ್ತಿದ್ದಾರೆ? ನಾವು ಏನು …

ಓದುಗರ ಪತ್ರ

ಕಸ - ರಕ್ಕಸ ! ಬೆಟ್ಟದ ಮೇಲೆ ಹಾವು ಹಿಡಿದು ನಿಂತವನಲ್ಲ ರಕ್ಕಸ ! ನಿತ್ಯ ವಿಲೇವಾರಿ ಮಾಡದೆ, ಎಲ್ಲೆಂದರಲ್ಲಿ ಕಸವನ್ನು ಎಸೆದು, ಹಗಲಿರುಳು, ಹಾದಿ-ಬೀದಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ, ಬೆಟ್ಟಗುಡ್ಡಗಳಂತೆ ಕಸದ ರಾಶಿಗಳ ಸೃಷ್ಟಿಸುವವರೇ ನಗರದ ನಿಜವಾದ ರಕ್ಕಸರು ! - …

ಓದುಗರ ಪತ್ರ

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಪಾರಂಪರಿಕ ಕ್ರೀಡೆ ಕುಸ್ತಿ ಪಂದ್ಯಾವಳಿ ಪ್ರೋತ್ಸಾಹವಿಲ್ಲದೆ ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬ ಗಾದೆ ಮಾತಿನಂತೆ ಕೆಲವರು ದಸರಾ ಕುಸ್ತಿಯಲ್ಲಿ ಭಾಗವಹಿಸುವ ಪೈಲ್ವಾನರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ತಾರತಮ್ಯ ಮಾಡಿ, ಆನ್ …

ಓದುಗರ ಪತ್ರ

ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ …

Stay Connected​
error: Content is protected !!