ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆತರಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ …
ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆತರಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ …
ಮಂಡ್ಯ : ಬದುಕಲ್ಲಿ ಹಣ, ಅಂತಸ್ತು ಮತ್ತು ಅಧಿಕಾರವಿದ್ದು, ಆರೋಗ್ಯವಿಲ್ಲವಾದರೆ ಬದುಕೆ ವ್ಯರ್ಥ. ಆರೋಗ್ಯವೇ ಜೀವನದ ದೊಡ್ಡ ಆಸ್ತಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು …
ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು …
ಮಡಿಕೇರಿ: ಪ್ರವಾಸಿಗರ ಹಾಟ್‌ಸ್ಪಾಟ್ ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್ ಜೀವಕಳೆ ಪಡೆದುಕೊಂಡಿದ್ದು, ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ಆರಂಭಗೊಂಡಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಪರಿಣಾಮ ನೀರಿನ ಹರಿವು ಹೆಚ್ಚಿದ್ದು, ರ‍್ಯಾಫ್ಟಿಂಗ್ ಮಾಡುವ ಪ್ರವಾಸಿಗರಿಗೆ ಇದು ಮತ್ತಷ್ಟು ಹೊಸ …
ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಎಂ ಎಂ.ಕೆ.ಸ್ಟಾಲಿನ್ ಅವರು ಮುಂಜಾನೆ ವಾಕಿಂಗ್ ಮಾಡುತ್ತಿರುವಾಗ ತಲೆಸುತ್ತು ಕಾಣಿಸಿಕೊಂಡಿದೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಪರೀಕ್ಷೆ ನಡೆಸಲಾಗಿದ್ದು, …
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ನೋಟಿಸ್ ಜಾರಿ ವಿರೋಧಿಸಿ ಸಣ್ಣ ವ್ಯಾಪಾರಿಗಳು ಜುಲೈ.25ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ರಾಜ್ಯಾದ್ಯಂತ ಲಕ್ಷಾಂತರ ಸಣ್ಣ ವ್ಯಾಪಾರ ಮಾಲೀಕರು ಮತ್ತು ಅವರ ಕುಟುಂಬಗಳು ಪ್ರತಿಭಟನೆ ನಡೆಸಲಿದ್ದಾರೆ. …
ಬೆಂಗಳೂರು: ಮುಡಾ ಪ್ರಕರಣದಲ್ಲಿ ವಿರೋಧಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಮಾಡಿದ್ದವು. ಈಗ ಸುಪ್ರೀಂಕೋರ್ಟ್‍ನ ತೀರ್ಪು ವಿರೋಧಪಕ್ಷಗಳ ನಾಟಕವನ್ನು ಜನರ ಮುಂದೆ ಬಹಿರಂಗ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ …
ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ …
ಮೈಸೂರು: ಸಾಧನಾ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಧನಾ ಸಮಾವೇಶ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿದ್ದಾರೆ. ನಮಗೆ ಕೊಟ್ಟ ಆಹ್ವಾನ …
ಬೆಂಗಳೂರು: ಮೈಸೂರು ಮುಡಾ ಹಗರಣದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಹೊರಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಮೈಸೂರು ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇಡಿ ಸಲ್ಲಿಸಿರುವ …