ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ …
ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ …
ದಾವಣಗೆರೆ : ಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಒಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ. ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದ್ದು …
ಬೆಂಗಳೂರು : ಪರಿಶಿಷ್ಟ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಶಾಸಕರ ಭವನದ ಸಭಾಂಗಣದಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ …
ಸೋಮವಾರಪೇಟೆ : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಸಮೀಪದ ಕೂಗೇಕೋಡಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ. ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಾರಿಗೆ ನಿಗಮದ ಬಸ್ ಬೆಂಗಳೂರು - ಮಡಿಕೇರಿ ರಾಜ್ಯ ಹೆದ್ದಾರಿಯ …
ಬೆಂಗಳೂರು : ಖಚಿತ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬೆಂಗಳೂರು ವಲಯ ಘಟಕದ ಅಧಿಕಾರಿಗಳು, ೪೦ ಕೋಟಿ ಮೌಲ್ಯದ ೪ ಕೆಜಿಗೂ ಹೆಚ್ಚು ಕೊಕೇನ್‌ನೊಂದಿಗೆ ಪುರುಷ ಪ್ರಯಾಣಿಕನನ್ನು ಬಂಧಿಸಿರುವ ಘಟನೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ …
ಮುಂಬೈ : ಮಹಿಳಾ ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ …
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಶನಿವಾರ ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಭಾನುವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ, ಶಿವಮೊಗ್ಗ, …
ಮೈಸೂರು : ಸರ್ಕಾರಿ ನೌಕರರು ಜಾತಿ-ಧರ್ಮ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ …
ಮಲ್ಕುಂಡಿ : ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ಸಮೀಪದ ಸಿದ್ದಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ 2 …
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ. ನಗರದ ರಾಮಸಮುದ್ರ ಬಡಾವಣೆಯ ಸಂತೋಷ್ (25) ಮೃತರು. ಇವರು ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ರಾತ್ರಿ ಸಂತೋಷ್ ಬೈಕ್‌ನಲ್ಲಿ …