Mysore
23
mist

Social Media

ಶುಕ್ರವಾರ, 02 ಜನವರಿ 2026
Light
Dark

ಆಂದೋಲನ

Homeಆಂದೋಲನ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಪೊಲೀಸರ …

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಿಂದ ಏಕಾಏಕಿ ದಟ್ಟ ಹೊಗೆ …

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಪೊಲೀಸರು ಉಗ್ರರ ದಾಳಿ ಎಂದು ಶಂಕಿಸಲಾಗಿದೆ. ಭಾರತದಲ್ಲಿಯೂ ಯಹೂದಿಗಳ ಕಚೇರಿ ಇರುವ ಹಿನ್ನೆಲೆ, ಯಾವುದೇ ಅವಘಡ …

ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. 10ನೇ ತರಗತಿ ಓದಿದ್ರು, ಶಿಕ್ಷಣ ಸಾಮ್ರಾಜ್ಯ ಕಟ್ಟಿದ್ರು.... ಅನೇಕರಿಗೆ ಸ್ಫೂರ್ತಿಯುತ …

ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು …

ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ ಬಂದಿಳಿದಿದ್ದಾರೆ, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ. ತಮ್ಮ ಪ್ರವಾಸದ ಅಂತಿಮ ಹಂತವಾಗಿ ದಿಲ್ಲಿಗೆ ಆಗಮಿಸಿರುವ …

ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್ ವರಿಷ್ಠರು ಮಾಡಿದ ಯತ್ನ ವಿಫಲವಾಗಿದೆ. ಅಂದ ಹಾಗೆ ಅಧಿಕಾರ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …

ಚಾಮರಾಜಗರ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾದ ಮೇಲೆ ಮಹದೇಶ್ವರ ಬೆಟ್ಟದ ಅಸುಪಾಸಿನಲ್ಲಿ ವಾಸಿಸುವ ಒಡಕಟ್ಟು ಜನರು ಮದ್ಯವ್ಯಸನಿಗಳಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಕಳವಳಕಾರಿ ವಿಚಾರದ ಬಗ್ಗೆ ವಿಧಾನವುಷತ್ ಅಧಿವೇಶನದಲ್ಲಿ ಚರ್ಚೆ ನಡೆದಿದೆ. ಹಿಂದೆಲ್ಲ ಸೋಲಿಗರು ಸಣ್ಣಪುಟ್ಟ ಕಾಯಿಲೆಗಳಿಗೆ ಒಳಗಾಗುತ್ತಿದ್ದರು. ನಾಡಿನ ಜನರ ಆರೋಗ್ಯಕ್ಕಿಂತ …

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್.ಎಸ್.ಎಸ್ ಅನ್ನು ದೇಶದಿಂದ ಓಡಿಸುವವರೆಗೂ ಬಿಡುವುದಿಲ್ಲ ಎಂದು ಶಪಥ ಮಾಡಿದೆ. ಭಾನುವಾರ ದೆಹಲಿಯ ಐತಿಹಾಸಿಕ ರಾಮ್ ಲೀಲಾ ಮೈದಾನದಲ್ಲಿ ನಡೆದ …

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ(ಡಿ.14) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಆರು ಶಾಸಕರಾಗಿದ್ದ …

Stay Connected​
error: Content is protected !!