Mysore
32
scattered clouds

Social Media

ಶುಕ್ರವಾರ, 15 ಮೇ 2026
Light
Dark

ಆಂದೋಲನ

Homeಆಂದೋಲನ
Good news for Mysoreans: MP Yaduveer Wadiyar writes letter to IndiGo Airlines

ಮೈಸೂರು: ಮೈಸೂರು ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಕೂಡಲೇ ಮುಂಬೈ, ಚೆನ್ನೈ, ಹೈದರಾಬಾದ್‌, ಗೋವಾ ಸೇರಿದಂತೆ ಪ್ರಮುಖ ನಗರಗಳಿಗೆ ಮೈಸೂರಿನಿಂದ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. …

Friend murdered for receiving girlfriend's call during birthday celebration

ಮೈಸೂರು: ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ. ಕೇವಲ ಗೆಳತಿಯ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್‌ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ. ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …

2.36 crore collected in last 30 days from male mahadeshwara betta

ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ …

Rain Intensifies; Red Alert Issued

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ.೨೪ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ …

Former MP Anant Kumar Hegde receives death threat

ಕಾರವಾರ: ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆ ಅವರಿಗೆ ಜೀವ ಬೆದರಿಕೆ ಬಂದಿದೆ. ಈಮೇಲ್‌ ಮೂಲಕ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಶಿರಸಿ ಮಾರುಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಜೂನ್.‌24ರಂದು ಈಮೇಲ್‌ ಮೂಲಕ ಬೆದರಿಕೆ ಕರೆ ಬಂದಿದ್ದು, …

Stop Tug-of-War Over Leadership Debate; Focus on Development Instead

ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧ‌ರ್ ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್.11ರಂದು ರಾಜ್ಯಪಾಲರಾದ ಥಾವರ್ ಚಂದ್ …

Leadership Change: Setback for D.K. Shivakumar

ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಇದು ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆ ಎಂದೇ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ. ಸಿಎಂ ತವರು ಜಿಲ್ಲೆಯಲ್ಲಿ ಬೆಂಬಲಿಗರು, …

Muniyappa

ಮೈಸೂರು : ನ್ಯಾ.ನಾಗಮೋಹನ್ ದಾಸ್ ಮುಂದಿನ 15 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಪರಿಶಿಷ್ಟಜಾತಿಯಲ್ಲಿ ಒಳಮೀಸಲಾತಿ ಅನುಷ್ಠಾನ ವಿಳಂಬವಾಗುವುದಿಲ್ಲ. ಸಚಿವ ಸಂಪುಟದ ಎಲ್ಲಾ ಸಚಿವರು ಒಪ್ಪಿಗೆ ಸೂಚಿಸಿದ್ದು ಮುಖ್ಯಮಂತ್ರಿಯವರು ಒಳ ಮೀಸಲಾತಿ ಅನುಷ್ಠಾನ ಮಾಡಲು ಬದ್ಧರಾಗಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು …

Purushottama Bilimale

ಬೆಂಗಳೂರು : ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು ೧೦೨ ವಿದ್ಯಾರ್ಥಿಗಳಿಗೆ ತಲಾ ೨೫ ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. …

yellow rain alert

ಬೆಂಗಳೂರು : ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ ೨೪ರವರೆಗೂ ಭಾರೀ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಅಲರ್ಟ್ ಘೋಷಣೆ …

Stay Connected​
error: Content is protected !!