Mysore
24
broken clouds

Social Media

ಶುಕ್ರವಾರ, 15 ಮೇ 2026
Light
Dark

ಆಂದೋಲನ

Homeಆಂದೋಲನ
engine fail in delhi to goa flight

ಮುಂಬೈ : ದಿಲ್ಲಿಯಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ ವಿಮಾನವು ಎಂಜಿನ್ ವೈಫಲ್ಯದಿಂದಾಗಿ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏರ್‌ಬಸ್ ಎ೩೨೦ ನಿಯೋ ವಿಮಾನ ಬುಧವಾರ ರಾತ್ರಿ ೯.೫೨ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ …

Approval granted for the ₹560 crore Naganagala branch canal redesign project; dedicated to the people of 3 districts

ಬೆಂಗಳೂರು : ಹೇಮಾವತಿ ಯೋಜನಾ ವ್ಯಾಪ್ತಿಯಲ್ಲಿ ನಾಗಮಂಗಲ ಶಾಖಾ ನಾಲೆಯು ಸರಪಳಿ 0.00 ಕಿ.ಮೀ ಇಂದ 78.46 ಕಿ.ಮೀ ವರೆಗೆ 560 ಕೋಟಿ ರೂಪಾಯಿ ಅಂದಾಜು ಮೊತ್ತದ ಮರುವಿನ್ಯಾಸ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ನಾಗಮಂಗಲ ಶಾಖಾ ನಾಲೆಯು ಮೂಲ …

Hotel owner assaults youth

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು ತಾಲ್ಲೂಕು ದಸಂಸ ತೀವ್ರವಾಗಿ ಖಂಡಿಸಿದೆ. ಹಲ್ಲೆಗೊಳಗಾದ ಅಲೆಮಾರಿ ಯುವಕ ಗಣೇಶ ಪಟ್ಟಣದ ಸಾರ್ವಜನಿಕ …

ಬೆಂಗಳೂರು : ಜೈವಿಕವಾಗಿ ವಿಘಟನೆಯಾಗುವ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ 2016ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ವ್ಯಾಖ್ಯಾನಕ್ಕೆ ತಿದ್ದುಪಡಿ ತರಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಸಂಪುಟ …

BMCRI recognized as the second-best medical college in the state

ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ. ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು …

Prime Minister Narendra Modi returns to India after five-nation tour

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ. ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. …

Another shock for challenging star darshan

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್‌ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನ್ಮವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ಜು.22ಕ್ಕೆ ಮುಂದೂಡಿದೆ. ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪಾರ್ದ್ರಿವಾಲಾ ನೇತೃತ್ವದ ದ್ವಿ …

vardhanti utsava begins in chamundi hill

ಮೈಸೂರು : ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಆಷಾಢ ಮಾಸದ ಕೃಷ್ಣಪಕ್ಷ ಅಷ್ಠಮಿ ರೇವತಿ ನಕ್ಷತ್ರದ ದಿನದಂದು ಚಾಮುಂಡೇಶ್ವರಿ ವರ್ಧಂತಿ ಆಚರಿಸಲಾಗುತ್ತಿದ್ದು, ಅದರಂತೆ ಗುರುವಾರ ನಗರದಲ್ಲಿ ವರ್ಧಂತಿಯ ಸಂಭ್ರಮ …

lkg and ukg educations in anganawadis

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು. …

Santosh lad

ಬೆಂಗಳೂರು: ಚುನಾವಣೆ ಬಂದಾಗ ಬಿಜೆಪಿಯವರು ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷದಿಂದ ಬಿಹಾರದಲ್ಲಿ ಬಿಜೆಪಿಯ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ದೇಶದಲ್ಲಿ …

Stay Connected​
error: Content is protected !!