ಬೆಂಗಳೂರು: ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಬಿ.ವೈ.ವಿಜಯೇಂದ್ರ ಓದಿ ತಿಳಿದುಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ …
ಬೆಂಗಳೂರು: ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಬಿ.ವೈ.ವಿಜಯೇಂದ್ರ ಓದಿ ತಿಳಿದುಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ …
ಬಾಗ್ದಾದ್: ಇರಾಕ್‍ನ ಶಾಪಿಂಗ್ ಮಾಲ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 50 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾಕ್‍ನ ಅಲ್-ಕುಟ್ ನಗರದ ಹೈಪರ್ ಮಾರ್ಕೆಟ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಘಟನೆ …
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಗರಗಳ ಪಟ್ಟಿ ಪ್ರಕಟ ಮೈಸೂರಿಗೆ ಮೂರನೇ ಸ್ಥಾನ ಸತತ 8ನೇ ಸಲ ಇಂದೋರ್‌ಗೆ ಮೊದಲ ಸ್ಥಾನ ಹೊಸದಿಲ್ಲಿ: ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಹೊಸದಾಗಿ ಪರಿಚಯಿಸಲಾದ ಸೂಪರ್ ಸ್ವಚ್ಛ ಲೀಗ್ ನಗರಗಳ ಪಟ್ಟಿಯಲ್ಲಿ 3ರಿಂದ 10ಲಕ್ಷದೊಳಗಿನ ಜನಸಂಖ್ಯೆಯ ನಗರಗಳ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ. ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್.31ರಿಂದ ಸೆಪ್ಟೆಂಬರ್.1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. ಭಾರತ ಮತ್ತು ಚೀನಾ …
ಬೆಂಗಳೂರು: ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ …
ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಪ್ರಾಣಿ ಪ್ರಿಯರು ವಾನರಗಳಿಗೆ ಆಹಾರ ವಿತರಣೆ ಮಾಡಿದರು. ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ನಗರದಾದ್ಯಂತ ಅನೇಕ ಸಂಘ-ಸಂಸ್ಥೆಗಳು, ಸಾರ್ವಜನಿಕರು ಪ್ರಸಾದವನ್ನು ಮನುಷ್ಯರಿಗೆ ವಿತರಿಸುವುದನ್ನು ಕಂಡಿದ್ದೇವೆ. ಅದನ್ನು ಕೆಎಂಪಿಕೆ ಟ್ರಸ್ಟ್ ಪ್ರಾಣಿಗಳಿಗೂ ಸಹ ವಿಸ್ತರಣೆ ಮಾಡಿದೆ. …
ಶ್ರೀನಗರ: ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ …
ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. …
ಮೈಸೂರು: ಸರ್ಕಾರಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಸಿಲುಕಿ ಹೊರಬಂದು ಅಸಹಾಯಕರಾಗಿ ನಿಂತಿದ್ದ ಚಾಮುಂಡಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿರವರು ಧಾವಿಸಿ ಸಾರ್ವಜನಿಕ ಕಳಕಳಿ ಮೆರೆದಿದ್ದಾರೆ. ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಆತಂಕ ದೂರವಾಗಿದ್ದು, ಬಿಂದುಮಣಿ …
ರಾಜ್ ಬಿ. ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದು ವರ್ಷವೇ ಆಗಿದೆ. ಕಳೆದ ವರ್ಷದ ಜುಲೈನಲ್ಲಿ ರಾಜ್ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆಯಾಗಿತ್ತು. ಈಗ ಒಂದು ವರ್ಷದ ನಂತರ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಈ …