Mysore
23
broken clouds

Social Media

ಗುರುವಾರ, 14 ಮೇ 2026
Light
Dark

ಆಂದೋಲನ

Homeಆಂದೋಲನ

ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್‌’, ಜುಲೈ 18ರಂದು ಬಿಡುಗಡೆಯಾಗಲಿದೆ. ಚಿತ್ರವು ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. ಹೊಸ ನಾಯಕನೊಬ್ಬನ ಚಿತ್ರವನ್ನು ಇದೇ …

Land dispute: Woman to Harassment

ಹುಣಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ತೋರಿಸಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಪುಟ್ಟಸ್ವಾಮಿ ಹಾಗೂ ಪುತ್ರ ಗೌತನ್‌ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇಷ್ಮಾ …

pratap simha statement on dk shivakumar and siddaramaiah cm change debate

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಹದ್ದುಬಸ್ತಿನಲ್ಲಿಡೋಕೆ ತಂತ್ರ ಮಾಡಿದ್ದೇ ಸಿಎಂ ಸಿದ್ದರಾಮಯ್ಯ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಜುಲೈ.19ರಂದು ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ನಡೆಯಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂಗೆ ಹ್ಯಾಟ್ಸ್ …

ಮೈಸೂರು: ಬಿ.ಎಸ್.ಯಡಿಯೂರಪ್ಪ ಅವರ ಸತತ ಪ್ರಯತ್ನ ಹಾಗೂ ಸಂಸದ ರಾಘವೇಂದ್ರ ಅವರ ಪರಿಶ್ರಮದಿಂದ ಸಿಗಂದೂರು ಸೇತುವೆ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಸಿಗಂದೂರು ಸೇತುವೆ ಉದ್ಘಾಟನೆ ಕುರಿತು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ಜಟಾಪಟಿ …

Chamundeshwari Vardhanti

ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ದೇವಿಯ ವರ್ಧಂತಿಯ ಅಂಗವಾಗಿ ಇಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು. ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಇಂದು ಬೆಟ್ಟದ ಪಾದ ಬಳಿ ಶ್ರೀದುರ್ಗಾ ಫೌಂಡೇಶನ್ ಹಾಗೂ …

chamundeshwari chamundi temple

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿಯ ಸಂಭ್ರಮ ಮನೆಮಾಡಿದ್ದು, ಬೆಟ್ಟದಲ್ಲಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೈಸೂರು ರಾಜವಂಶಸ್ಥರ ಕುಲದೇವತೆಯೂ ಆಗಿರುವ ಚಾಮುಂಡೇಶ್ವರಿ ವರ್ಧಂತಿ ಉತ್ಸವದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿವೆ. ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ಪೂಜಾ …

ಓದುಗರ ಪತ್ರ

ಕಲಾಲೋಕದ ಅಪರಂಜಿ! ಅಸ್ತಂಗತವಾಯಿತು ಬೆಳ್ಳಿತೆರೆಯ ಅಪ್ಪಟ ಬಂಗಾರ! ಬಹುಭಾಷಾ ನಟಿಯಾದರೂ ಕನ್ನಡ ಕಲಾಲೋಕದ ಅಪರಂಜಿ! ಪುರಾಣ ಚರಿತ್ರೆಗಳು ಮರುಜೀವ ಪಡೆಯುತ್ತಿದ್ದವು ನಿಮ್ಮ ಅಭಿನಯ ವೈಭವದಲಿ! ಬೆಳಗಿಸಿದಿರಿ ಕನ್ನಡ ಕಲಾಲೋಕವನು ನಿಮ್ಮ ಪ್ರತಿಭಾ ಹಣತೆಯಲಿ! ಜಗಕೆ ಮಾದರಿ ನಿಮ್ಮ ಕಲಾಪರಿಣತಿ ಸಿದ್ಧಿ! ನೀವಾದಿರಿ …

ಓದುಗರ ಪತ್ರ

ಇತ್ತೀಚೆಗೆ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕಂದಾಯ ಇಲಾಖೆಯಲ್ಲಿ ಲಂಚವಿಲ್ಲದೆ ಯಾವುದೇ ಕಡತಗಳೂ ವಿಲೇವಾರಿಯಾಗುವುದಿಲ್ಲ ಎನ್ನುವಂತಾಗಿದೆ. ಜಾತಿ ಮತ್ತು ಆದಾಯ ಪ್ರಮಾಣಪತ್ರ ಮಾಡಿಸಬೇಕಾದರೂ, ಪೌತಿ ಖಾತೆ, ಖಾತೆ ಬದಲಾವಣೆ, ಭೂಮಿ ಸರ್ವೆ, ಪಹಣಿ ತಿದ್ದುಪಡಿಯಂತಹ ಭೂ ದಾಖಲೆಯ ಸೇವೆಗಳು, ಸಾಮಾಜಿಕ …

ಓದುಗರ ಪತ್ರ

ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ಮಹಾರಾಣಿ ಕಾಲೇಜಿನ ಬಳಿ ಸಾರ್ವಜನಿಕ ಶೌಚಾಲಯವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದರೂ ಶೌಚಾಲಯ ಸಾರ್ವಜನಿಕರ ಬಳಕೆಗೆ ಲಭ್ಯವಾಗದೆ ತೊಂದರೆಯಾಗಿದೆ. ಮೈಸೂರು ರೈಲು ನಿಲ್ದಾಣವು ಮೆಟ್ರೋಪೋಲ್ ವೃತ್ತದ ಸಮೀಪವೇ ಇರುವುದರಿಂದ ಹಾಗೂ ಮಡಿಕೇರಿ, ಹುಣಸೂರು, ಕೆ.ಆರ್.ನಗರ, ಹಾಸನ, ಚಿಕ್ಕಮಗಳೂರು, …

ಓದುಗರ ಪತ್ರ

ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿನ ಪ್ರವೇಶ ದರವನ್ನು ಗರಿಷ್ಟ ರೂ.೨೦೦ ಗೆ ನಿಗದಿ ಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ರಾಜ್ಯದ ಅದರಲ್ಲೂ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಮತ್ತು ಇತರ ವೈಭವೋಪೇತ ಚಲನಚಿತ್ರ ಮಂದಿರಗಳಲ್ಲಿ ಪ್ರವೇಶ ದರವನ್ನು ಮನಸೋ ಇಚ್ಛೆ ನಿಗದಿ …

Stay Connected​
error: Content is protected !!