Mysore
26
broken clouds

Social Media

ಗುರುವಾರ, 14 ಮೇ 2026
Light
Dark

ಆಂದೋಲನ

Homeಆಂದೋಲನ
eshwar khandre

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್‌ಸಿ ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ …

Negotiation meeting with municipal employees successful: Strike called off

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ …

Special DigiLocker developed by Karnataka State Nursing Council launched

ಬೆಂಗಳೂರು : ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣ ಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದೊಡ್ಡ ವಿದ್ಯಾರ್ಥಿ ಸಮುದಾಯದ ಸಮ್ಮುಖದಲ್ಲಿ ಈ ತಂತ್ರಜ್ಞಾನವನ್ನು …

Jaishankar meets Chinese President Xi Jinping

ಬೀಜಿಂಗ್ : ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಎಸ್‌ಸಿಒ ಸದಸ್ಯ ರಾಷ್ಟ್ರಗಳ ಅವರ ಸಹವರ್ತಿಗಳು ಇಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಜೈಶಂಕರ್ ಅವರು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿನ …

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು …

Actress saroja devi passes away

ಬೆಂಗಳೂರು : ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮಂಗಳವಾರ ಅವರ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ಅಭಿಮಾನಿಗಳ ಶೋಕಸಾಗರದ ನಡುವೆ ನೆರವೇರಿತು. ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಮಂಗಳವಾರ ಮಧ್ಯಾಹ್ನ ಸಕಲ …

Man dies in bear attack in yalandoor

ಯಳಂದೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿ ನಡೆಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ನಿವಾಸಿ ಸಿದ್ದೇಗೌಡ (30) ಮೃತಪಟ್ಟ ವ್ಯಕ್ತಿ. ಇವರು ಸೋಮವಾರ ಮಧ್ಯಾಹ್ನ 2 ಗಂಟೆಗೆ ಬಿಆರ್‌ಟಿ …

Cultural diversity of Mandya people in America

ಮಂಡ್ಯ : ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿ ಪದವಿ ಪಡೆದು ದೇಶದ ವಿವಿಧೆಡೆ ನೆಲೆಸಿರುವವರ ಬೃಹತ್ ಸಂಗಮ. ನೃತ್ಯ, ನಾಟಕ, ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಎಲ್ಲರೂ ಸಂಭ್ರಮಿಸಿದರು. ಅಮೆರಿಕದ ಒಕ್ಕಲಿಗರ ಪರಿಷತ್ತಿನ 18ನೇ ಸಮಾವೇಶ ಹಾಗೂ ವಿಶ್ವ ಒಕ್ಕಲಿಗರ ಸಮ್ಮೇಳನ ಕ್ಯಾಲಿಫೋರ್ನಿಯಾದ …

attack wage laborers

ಕಿಕ್ಕೇರಿ : ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವನಹಳ್ಳಿ ಅಮಾನಿಕೆರೆಯನ್ನು ನರೇಗಾ ಯೋಜನೆಯಡಿ 100ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಹೂಳೆತ್ತುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ವಿನಾ ಕಾರಣ ಮಹಿಳಾ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕೂಲಿಕಾರರು …

leopard attack

ಪಾಂಡವಪುರ : ಮೇಕೆ ಮತ್ತು ಕುರಿಗಳ ಮೇಲೆ ಚಿರತೆ ದಾಳಿ ನಡೆಸಿ, 12 ಮೇಕೆಗಳನ್ನು ಕೊಂದಿದ್ದರೂ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದನ್ನು ಖಂಡಿಸಿ ಟಿ.ಎಸ್.ಛತ್ರ ಗ್ರಾಮಸ್ಥರು ಸಾವನ್ನಪ್ಪಿದ ಮೇಕೆಗಳನ್ನು ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿಯ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು. ಟಿ.ಎಸ್.ಛತ್ರ ಗ್ರಾಮದ …

Stay Connected​
error: Content is protected !!