Mysore
28
scattered clouds

Social Media

ಗುರುವಾರ, 14 ಮೇ 2026
Light
Dark

ಆಂದೋಲನ

Homeಆಂದೋಲನ
Opposition to college relocation: Mahajana College students protest

ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ …

Bollywood actor visits five schools in Mysore

ಮೈಸೂರು : ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿದ ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ವಿಶೇಷ ಮಕ್ಕಳೊಂದಿಗೆ ತಮ್ಮ ಸಂತಸದ ಕ್ಷಣವನ್ನು ಹಂಚಿಕೊಂಡರು. ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿತಾರೆ …

Provide better service to tourists ADC Shivaraju

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಅತಿಥಿಗಳ ಹಾಗೂ ಗಣ್ಯರ ಉತ್ತಮ ವಾಸ್ತವ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರಿನ ಎಲ್ಲಾ ಪ್ರಮುಖ ಹೋಟೆಲ್ ಮಾಲೀಕರ, ವ್ಯವಸ್ಥಾಪಕರ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿಯೂ ಆದ …

hassan car accident CCTV footage captured

ಹಾಸನ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆಬದಿಯಲ್ಲಿ ನಿಂತಿದ್ದ ನಾಲ್ವರು ಯುವಕರ ಮೇಲೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಭಾನುವಾರ ರಾತ್ರಿ 9:30 ರ ಸುಮಾರಿಗೆ ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದ್ದು, ಹತ್ತಿರದ …

Provide good medical facilities to Anganwadi and school children

ಮೈಸೂರು : ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಬೇಕು, ಹೆಚ್ಚಿನ ಚಿಕಿತ್ಸೆಗೆ ರೆಫರ್ ಮಾಡಲಾದ ಮಕ್ಕಳನ್ನು ಸೂಕ್ತ ಫಾಲೋ ಅಪ್ ಮಾಡುವುದು …

Chief Minister Medal

ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ …

No breach of etiquette at Sigandur Bridge inauguration said R Ashok

ಬೆಂಗಳೂರು : ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ, ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಧಾನ …

Sharan Prakash Patil

ಬೆಂಗಳೂರು : ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದರು. ಆರೋಗ್ಯ ಸಚಿವ …

mlc-thimmaiah

ಮೈಸೂರು : ರಾಜ್ಯದಲ್ಲಿ ಬಿಜೆಪಿ, ಜಾ.ದಳ ಸರ್ಕಾರ ಇದ್ದಾಗ ಜನರಿಗೆ ಏನು ಮಾಡಲಿಲ್ಲ. ಈಗ ಬಿಟ್ಟಿ ಕೊಟ್ಟಿದ್ದಾರೆ ಎನ್ನುವ ಬದಲಿಗೆ ನೀವು ಏನು ಕೊಟ್ಟಿರಿ ಎಂಬುದನ್ನು ಜನರ ಮುಂದೆ ಹೇಳಬೇಕು. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳನ್ನು ಟೀಕಿಸುವ ಪ್ರತಿಪಕ್ಷಗಳ ನಾಯಕರಿಗೆ ತಕ್ಕ …

Mysore Temple

ಮೈಸೂರು : ಚಾಮುಂಡೇಶ್ವರಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಲವೆಡೆಯ ಶಕ್ತಿ ದೇವತೆಗಳ ದೇವಸ್ಥಾನಗಳು, ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಗರದ ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, …

Stay Connected​
error: Content is protected !!