ಮಂಡ್ಯ : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿ ನಡೆದಿದೆ. ತಾಲ್ಲೂಕಿನ ಕಟ್ಟೇದೊಡ್ಡಿ ಗ್ರಾಮದ ಮನೋಜ್‌ಗೌಡ (28) ಹಲ್ಲೆಗೊಳಗಾದವರು. ಅವರ ಮೇಲೆ ಅದೇ ಗ್ರಾಮದ ರಂಜನ್‌ಕುಮಾರ್, ಕೆ.ಜೆ.ಗಿರೀಶ್, ರವಿಕುಮಾರ್, …










