Mysore
18
few clouds

Social Media

ಬುಧವಾರ, 07 ಜನವರಿ 2026
Light
Dark

ಆಂದೋಲನ

Homeಆಂದೋಲನ

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ ವಹಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು, ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾದ ಮಾಹಿತಿ ತಿಳಿದ ಅಽಕಾರಿಗಳು ಸಂಜೆ ವೇಳೆಯಲ್ಲಿ ಕೆರೆಗೆ ನೀರು …

ಓದುಗರ ಪತ್ರ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿಸುವ ಮೂಲಕ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು ವರದಿಯಾಗಿವೆ. ತಂಬಾಕು ಮತ್ತು ನಿಕೋಟಿನ್ ಅಂಶವನ್ನು ಟೂತ್ ಪೇಸ್ಟ್‌ಗಳಲ್ಲಿ ಸೇರಿಸುವುದರಿಂದ ಮಕ್ಕಳಿಗೆ ದೀರ್ಘಕಾಲಿಕ ದೈಹಿಕ ಸಮಸ್ಯೆಗಳು, ಶಾರೀರಿಕ ಮತ್ತು ಮಾನಸಿಕ …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ - ಜೆಪಿ ನಗರದ ಅಕ್ಕಮಹಾದೇವಿ ರಸ್ತೆ, ಗೋಕುಲಂ ರಸ್ತೆ ಹಾಗೂ ಹೂಟಗಳ್ಳಿ ರಸ್ತೆಯೂ ಸೇರಿದಂತೆ ಇನ್ನೂ ಬಹುತೇಕ ರಸ್ತೆಗಳಲ್ಲಿ ಬಹುತೇಕ ಹಿರಿಯ …

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿಶ್ವ ವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ), ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮತ್ತು ನ್ಯಾಷನಲ್ ಕೌನ್ಸಿಲ್ …

accident (1)

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ ಸೋಸಲೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ವೀರಪ್ಪ ಓಡೆಯರಹುಂಡಿ ಗ್ರಾಮದ ಶ್ರೀಕಂಠಸ್ವಾಮಿ ಎಂಬುವರ ಪುತ್ರ ಸಿದ್ಧಲಿಂಗಸ್ವಾಮಿ(26) …

ಅಕ್ಷತಾ ರಜೆಗೆ ಊರಿಗೆ ಬಂದಿದ್ದೆ. ಒಂದು ಬದಿಯಲ್ಲಿ ಬಂಟಾಜೆ ಕಾಡಿನಲ್ಲಿ ಹುಟ್ಟಿ ಸೀರೆ ನದಿಯನ್ನು ಸೇರುವ ತೊರೆ. ಇನ್ನೊಂದು ಬದಿಯಲ್ಲಿ ತೆಂಗು, ಅಡಕೆ, ಬಾಳೆ ತೋಟ. ಇವೆರಡರ ನಡುವೆ ಅತ್ತ ಕರ್ನಾಟಕವೂ ಅಲ್ಲದ, ಇತ್ತ ಪೂರ್ಣಪ್ರಮಾಣದಲ್ಲಿ ಕೇರಳಕ್ಕೂ ಸೇರದ ಪಕ್ಕಾ ದೇಸೀ …

'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ ಮಾಡ್ಕಳಿ ಅಷ್ಟೆ' ಮಹಾದೇವ ಶಂಕನಪುರ ಕೊಳ್ಳೇಗಾಲದಿಂದ ಐದಾರು ಕಿ.ಮೀ. ದೂರದ ಟಿ.ನರಸೀಪುರ ಮೈಸೂರು ರಸ್ತೆ ಮಾರ್ಗದಲ್ಲಿರುವ ಕುಂತೂರು ಪ್ರಭುಸ್ವಾಮಿ ಬೆಟ್ಟ …

ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು, ಮಳೆಯಾದರೇನು, ಬಿಸಿಲಾದರೇನು ಎಂಬಂತೆ ದಿನಗಳನ್ನು ಉರುಳಿಸುತ್ತಾ ಬದುಕುತ್ತಿರುತ್ತಾರೆ. • ಸಿರಿ ಮೈಸೂರು ಬೆಳಿಗ್ಗೆ ಎದ್ದರೆ ಮೈಕೊರೆಯುವ ಚಳಿ, ಅದೆಷ್ಟು ಬೇಗ …

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ …

Stay Connected​
error: Content is protected !!