ಸೋಮವಾರಪೇಟೆ : ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ರೈತರ ಕಷ್ಟಕ್ಕೆ ಸ್ಪಂದಿಸಲು ಸದಾ ಸಿದ್ಧನಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಭಾರತೀಯ ಜನತಾ …
ಸೋಮವಾರಪೇಟೆ : ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ರೈತರ ಕಷ್ಟಕ್ಕೆ ಸ್ಪಂದಿಸಲು ಸದಾ ಸಿದ್ಧನಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಭಾರತೀಯ ಜನತಾ …
ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ ಹಾಗೂ ಪ್ರಯಾಣಿಕರು ಪಾರಾಗಿರುವ ಘಟನೆ ವರದಿಯಾಗಿದೆ. ಬೆಳಿಗ್ಗೆ ೫.೩೦ರಲ್ಲಿ ಗದ್ದೆಹಳ್ಳದ ಗಿರಿಯಪ್ಪಮನೆ ನಿವಾಸಿ …
ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ : ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ, …
ಮಧ್ಯಪ್ರದೇಶ : ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಕೊನೆಯುಸಿರೆಳೆದಿದೆ. ವತ್ಸಲಾಗೆ ೧೦೦ ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು ಎಂದು ಅರಣ್ಯ …
ಮೈಸೂರು : ಯಾವ ನಾಯಕರು ನನ್ನನ್ನು ಯಾವ ಪಕ್ಷಕ್ಕೂ ಆಹ್ವಾನಿಸಿಲ್ಲ. ನಾನು ಕಾಂಗ್ರೆಸ್‌ಗೆ ಹೋಗ್ಬೇಕಾ, ಬಿಜೆಪಿಗೆ ಹೋಗ್ಬೇಕಾ ಎಂದು ನನ್ನ ಕ್ಷೇತ್ರದ ಜನ ತೀರ್ಮಾನಿಸ್ತಾರೆ. ನಾನು ಪಕ್ಷಾಂತರ ಮಾಡಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಬುಧವಾರ …
ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ …
ಹನೂರು: ಯಾವುದೇ ಪಕ್ಷಕ್ಕೂ ಪಕ್ಷದ ಕಾರ್ಯಕರ್ತರೇ ಆದರ ಸ್ತಂಭ, ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಸಂಘಟನೆ ಮಾಡಿದರೆ ಮಾತ್ರ ನಾವು ಯಶಸ್ಸು ಪಡೆಯಬಹುದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಚುನಾವಣೆಗಳಿಗೆ ಈಗಿನಿಂದಲೇ ಸಿದ್ದರಾಗಬೇಕು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. …
ಮೈಸೂರು : ನಗರಪಾಲಿಕೆ ಅಧಿಕಾರಿಗಳ, ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ನಿತ್ಯ ಕೆಲಸ ಮಾಡುವ ಪಾಲಿಕೆ ಸಿಬ್ಬಂದಿ ಹಿತವನ್ನು ಕಾಪಾಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಒತ್ತಾಯಿಸಿದರು. ನಗರಪಾಲಿಕೆ ಕಚೇರಿ ಎದುರು ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವದಿ …
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡ ಹಳ್ಳ ಗಸ್ತು ಸಮೀಪ ಹೆಣ್ಣಾನೆಯೊಂದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸುಮಾರು 35 ವರ್ಷದ ಹೆಣ್ಣಾನೆ ಎಂದು ಅಂದಾಜಿಸಲಾಗಿದೆ. ಆನೆಯ ಸ್ವಾಭಾವಿಕ ಕಾರಣದಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು …
ಬೆಂಗಳೂರು: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಉಗ್ರ ಟಿ ನಾಸಿರ್‌ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್‌ಐಎ ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು …