Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
tharun sudhir rana next movie elumale title announced

ರಕ್ಷಿತಾ ಸಹೋದರ ರಾಣ ಪುನೀತ್‍ ರಂಗಸ್ವಾಮಿ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆಯೇ ಪ್ರಾರಂಭವಾಗಿ, ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಚಿತ್ರದ ಹೆಸರನ್ನು ಚಿತ್ರತಂಡ ಘೋಷಿಸಿರಲಿಲ್ಲ. ಇತ್ತೀಚೆಗೆ ಚಿತ್ರದ …

panjugangilli article atchayam trust naveen kumar andolana

ಡಕಲು ಶರೀರ, ಕೊಳಕಾದ ಹರಿದ ಬಟ್ಟೆ, ನೀರು, ಸಾಬೂನು ಕಾಣದ ಕೆದರಿದ ತಲೆಗೂದಲು. ಸೊಟ್ಟಗಾದ ಕೈಕಾಲು. ಇಂತಹವರ‍್ಯಾರಾದರು ಎದುರು ಬಂದು ತಮ್ಮ ಕೈ ಚಾಚಿದಾಗ ಜನ ಸಾಮಾನ್ಯವಾಗಿ ಅವರ ಕೈ ಮೇಲೆ ಏನಾದರೂ ನಾಣ್ಯವೋ, ತಿಂಡಿಯೋ ಹಾಕುತ್ತಾರೆ. ಮತ್ತೆ ಕೆಲವರು ‘ಆಚೆ …

DCM DK Shivakumar

ನವದೆಹಲಿ: ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ ತಿಂಗಳ 15ರಂದು ರಾಷ್ಟ್ರಮಟ್ಟದ ಹಿಂದುಳಿದ …

Court Grants Actor Darshan Permission to Travel to Thailand

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ ವಿದೇಶ ಪ್ರವಾಸಕ್ಕೆ ತೆರಳಲು ಕೋರ್ಟ್‌ ಅನುಮತಿ ನೀಡಿದೆ. ಡೆವಿಲ್‌ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್‌ ಈ ಅನುಮತಿ ಪಡೆದುಕೊಂಡಿದ್ದಾರೆ. ಇಸ್ರೇಲ್‌ನಲ್ಲಿ ಚಿತ್ರೀಕರಣಕ್ಕೆ ತೀರ್ಮಾನ ಮಾಡಲಾಗಿತ್ತು. ಆದರೆ ಇಸ್ರೇಲ್‌ನಲ್ಲಿ ಯುದ್ಧದ ವಾತಾವರಣ ಇರುವ …

Chamarajanagar elephant killed farmer

ಸಿದ್ದಾಪುರ: ಬಾಳೆಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಪೊನ್ನಪ್ಪ ಸಂತೆಯ ನಿವಾಸಿ ಅಜಯ್‌ ಎಂಬಾತ ಮುಂಜಾನೆ ಏಳು ಗಂಟೆ ಸುಮಾರಿಗೆ ಸೈಕಲ್‌ ಸವಾರಿ ಮಾಡುವ ವೇಳೆ ಕಾಡಾನೆಯೊಂದು ಎದುರಾಗಿದ್ದು, ಅಜಯ್‌ ಮೇಲೆ ದಾಳಿ ಮಾಡಲು ಮುಂದಾಗಿದೆ. ಅದೃಷ್ಟವಶಾತ್‌ ಆನೆ …

no issues in karnataka congress said randeep singh surjewala

ಬೆಂಗಳೂರು: ರಾಜ್ಯದ ಆಡಳಿತ ಸುಧಾರಣೆ ಬಗ್ಗೆ ಶಾಸಕರಿಂದ ಚರ್ಚೆ ನಡೆದಿದ್ದು, ಅವರಿಂದ ಲಿಖಿತ ರೂಪದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ …

Heart lessons in textbooks

ಬೆಂಗಳೂರು: ಮುಂದಿನ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯಘಾತದ ಕುರಿತಾದ ವಿಚಾರ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯುವ ಜನತೆಯಲ್ಲಿ ಹೃದಯಾಘಾತ ಹಾಗೂ ಹಠಾತ್‌ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ …

Unnatural Deaths of 4 Tigers: Minister Eshwar Khandre Orders Investigation

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಕಾನನ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ …

ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್‌ ಮೀಟ್‌ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ …

BJP's job is to abuse women: Minister Lakshmi Hebbalkar attacks MLC Ravi Kumar

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ …

Stay Connected​
error: Content is protected !!