Mysore
30
few clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಆಂದೋಲನ

Homeಆಂದೋಲನ

ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಈ ಕಾಲಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಎನ್ನುವ ಜೋಡಿಯೇ ಉದಾಹರಣೆ. …

-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಋತುಸ್ರಾವದ ಶುಚಿತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ೨೦೧೩-೧೪ನೇ ಸಾಲಿನಲ್ಲಿ ಜಾರಿಗೆ ತಂದು ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ …

೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ ಸ್ವಾಗತಿಸುವ ಜನರು, ಶಾಂತಿ, ನೆಮ್ಮದಿ ಸಿಗಲಿ ಎಂದೇ ಆಶಿಸುತ್ತಾರೆ. ಆದರೆ, ಅವಘಡಗಳು, ದುರಂತಗಳನ್ನು ತಪ್ಪಿಸುವುದು ಸಾಧ್ಯವಿಲ್ಲ. ಈ ವರ್ಷ ದೇಶ, …

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು 6 ವರ್ಷ 8 ತಿಂಗಳ ವಯಸ್ಸಿನ ಆಫ್ರಿಕಾ ಬೇಟೆ ಚೀತಾ ‘ಬ್ರೂಕ್‌' ದಿಢೀರ್ ಮೆನಿಂಜಿಟಿಸ್ ರೋಗಕ್ಕೆ ತುತ್ತಾಗಿ ಶನಿವಾರ ಮುಂಜಾನೆ …

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ ಪೊಲೀಸರು ಶನಿವಾರ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ತನಿಖೆ ಮಾಹಿತಿಯನ್ನು ಎನ್‌ಐಎ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಬಿಜಿಎಸ್ ಭವನದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕನ್ನಡ …

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ವಾರಾಂತ್ಯದಲ್ಲಿ ಜಲಪಾತ ಜನಜಂಗುಳಿಯಿಂದ ಕೂಡಿತ್ತು. ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ, ತಮಿಳುನಾಡಿನಿಂದ ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸಿ …

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ …

counseling gram panchayat priyank kharge

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬದಲಾವಣೆ ಮಾಡಿರುವುದಕ್ಕೆ ನಮ್ಮ ಅಭ್ಯಂತರ ಇಲ್ಲ. ಕೇಂದ್ರ ಸರ್ಕಾರ ಬಯಸುವುದಾದರೆ ನಾಥುರಾಮ್ ಗೋಡ್ಸೆ ಹೆಸರನ್ನೇ ನಾಮಕರಣ ಮಾಡಿಕೊಳ್ಳಲಿ. ಆದರೆ …

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ ದುರಂದರ್ 21 ದಿನದಲ್ಲಿ ಬರೋಬ್ಬರಿ 1006 ಕೋಟಿ ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಬಾಲುವುಡ್ ಮಹಾ …

Stay Connected​
error: Content is protected !!