Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
property issue Relatives fight Video goes viral

ಎಚ್.ಡಿ.ಕೋಟೆ: ಆಸ್ತಿಗಾಗಿ ಸಂಬಂಧಿಕರಿಂದ ಗಲಾಟೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗೇಟ್‌ನಲ್ಲಿ ನಡೆದಿದೆ. ಯೋಗಮಣಿ ಎಂಬುವವರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಗಲಾಟೆ ವಿಡಿಯೋ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. 2.5 ಎಕರೆ ಜಮೀನು ಯೋಗಮಣಿ …

Shubanshu Shukla in space experiment Update

ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.‌26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದರು. ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ …

rainy days

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ …

KSRTC Bus accident

ವಿರಾಜಪೇಟೆ: ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ. ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ತೀವ್ರ …

Collapse of the roof of the house along with the wall

ಮೈಸೂರು: ಭಾರೀ ಮಳೆಯಿಂದ ಮನೆಯ ಗೋಡೆ ಮೇಲ್ಛಾವಣಿ ಸಹಿತ ಕುಸಿದಿರುವ ಘಟನೆ ಎಚ್. ಡಿ. ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು ಮನೆಯ ಒಳಗಡೆ ಸಿಲುಕಿದವರನ್ನು ಮೇಲ್ಚಾವಣಿ  ಮೂಲಕವೇ ಹೊರಗೆ ಕರೆ ತಂದ ರಕ್ಷಣೆ …

Accidents increasing on highways in Virajpet area

ಅತಿ ವೇಗ, ನಿರ್ಲಕ್ಷ್ಯದ ವಾಹನ ಚಾಲನೆಗೆ ಬೇಕಿದೆ ನಿಯಂತ್ರಣ, ಸಿಸಿ ಕ್ಯಾಮೆರಾ ಕಣ್ಗಾವಲು ವಿರಾಜಪೇಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ ದ ವಾಹನ ಚಾಲನೆಯಿಂದ ಅಪಘಾತ ಪ್ರಕಣಗಳು ಹೆಚ್ಚುತ್ತಿದ್ದು, ವೈಜ್ಞಾನಿಕ ಕ್ರಮದ ಮೂಲಕ ಅಪಘಾತವನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ …

world of cricket has grown beyond boundaries

‘ಬದಲಾವಣೆ ಜಗದ ನಿಯಮ’ ಎಂಬ ಮಾತಿದೆ. ಈ ಬದಲಾವಣೆಯ ಪರ್ವ ಕ್ರೀಡಾ ಲೋಕವನ್ನೂ ಬಿಟ್ಟಿಲ್ಲ. ಅದರಲ್ಲೂ ಭಾರತೀಯ ಕ್ರೀಡಾ ಕ್ಷೇತ್ರದ ಉಳಿದೆಲ್ಲಾ ಕ್ರೀಡೆಗಳಿಗಿಂತ ಕ್ರೀಡಾ ಪ್ರೇಮಿಗಳನ್ನು ಹೆಚ್ಚು ಆವರಿಸಿರುವ ಹಾಗೂ ಸದಾಕಾಲವೂ ಸೆಳೆಯುವ ಕ್ರಿಕೆಟ್‌ನಲ್ಲೂ ಬದಲಾವಣೆಯ ಗಾಳಿಬೀಸಿದೆ. ಒಂದು ಕಾಲದಲ್ಲಿ ಟೆಸ್ಟ್ …

Unresolved power sharing dispute in the state

ಬೆಂಗಳೂರು ಡೈರಿ ಕಳೆದ ವಾರ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಉತ್ತರಿಸಿದರು. ಮುಂದಿನ ಐದು ವರ್ಷಗಳ ಕಾಲ ನಾನೇ ಸಿಎಂ ನಿಮಗೇಕೆ ಅನುಮಾನ ಅಂತ ಅವರು ಮರುಪ್ರಶ್ನೆ …

Live with self-respect by nurturing rationality and scientific temper: CM’s call

ಬೆಂಗಳೂರು : ಶಿಕ್ಷಣದಿಂದ ವಂಚಿತರಾಗದೇ, ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದರು. ಅವರು ಇಂದು ತಾವರೆಕೆರೆ ಬಳಿಯ ಕೆತೋಹಳ್ಳಿ ಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ ಕೇಶದ ತಾರಕಾನಂದಪುರಿ …

Trump Tariff

ವಾಷಿಂಗ್ಟನ್ : ಟಿಬಟಿಯನ್ನರ ಧಾರ್ಮಿಕ ಗುರು ದಲೈ ಲಾಮಾ ಅವರಿಗೆ ತನ್ನ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿರುವ ಅಮೆರಿಕ, ಮುಂದಿನ ಉತ್ತರಾಧಿಕಾರಿ ಆಯ್ಕೆಯ ವಿಷಯದಲ್ಲಿ ಯಾರೊಬ್ಬರ ಹಸ್ತಕ್ಷೇಪದ ಅಗ್ಯತ್ಯವಿಲ್ಲ ಎಂದು ಪರೋಕ್ಷವಾಗಿ ಚೀನಾಗೆ ಎಚ್ಚರಿಕೆ ಕೊಟ್ಟಿದೆ. ತಮ್ಮ ಉತ್ತರಧಿಕಾರಿ ಆಯ್ಕೆಯ ವಿಷಯದಲ್ಲಿ ಚೀನಾದ …

Stay Connected​
error: Content is protected !!