Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
ಓದುಗರ ಪತ್ರ

ಹೃದಯದ ಬೇನೆ ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಕಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಶಾಲಾ ಕಾಲೇಜು ಮಕ್ಕಳೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಕಳವಳಕಾರಿಯಾಗಿದೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಹೃದಯ ತಪಾಸಣೆ ಶಿಬಿರ ನಡೆಯಬೇಕು. ಅನಿರೀಕ್ಷಿತವಾಗಿ ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆಯನ್ನು ನೀಡುವ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಬೇಕು. …

ಓದುಗರ ಪತ್ರ

ಮೈಸೂರಿನ ವೀಣೆ ಶೇಷಣ್ಣ ರಸ್ತೆಯ ತಾತಯ್ಯನವರ ವಿದ್ಯಾರ್ಥಿ ನಿಲಯದ ಸಮೀಪ ಕಸದ ರಾಶಿಯನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ನಗರ ಪಾಲಿಕೆಯವರು ಕೂಡಲೇ ಕಸವನ್ನು ತೆರವುಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ …

ಓದುಗರ ಪತ್ರ

ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು ಚಿಂತನಾರ್ಹ. ಚಾಮುಂಡೇಶ್ವರಿ ದೇವಿಯ ವಿಶೇಷ ದರ್ಶನಕ್ಕೆ ೨,೦೦೦ ರೂ. ನಿಗದಿಪಡಿಸಿರುವ ಬಗ್ಗೆ ಸಾರ್ವಜನಿಕರಿಂದ …

Buy property with facilities in mind

ಮಧು ಎಸ್‌.ಪಿ ಮೈಸೂರಿನ ರಿಯಲ್ ಎಸ್ಟೇಟ್ ಉದ್ಯಮದ ಸ್ಥಿತಿಗತಿ, ಸೈಟ್/ ಫ್ಲ್ಯಾಟ್/ಮನೆ ಖರೀದಿ ಮತ್ತು ಮಾರಾಟದ ಜವಾಬ್ದಾರಿಗಳು ಮತ್ತು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವದೊಂದಿಗೆ ಮೈಸೂರು, ಕರ್ನಾಟಕದ ೨ನೇ ಅತಿ ದೊಡ್ಡನಗರವಾಗಿದ್ದು, ತನ್ನ ಸಾಂಸ್ಕ ತಿಕ ಪರಂಪರೆ, ಆಹ್ಲಾದಕರ ವಾತಾವರಣ ಮತ್ತು …

Mysugar High School lease dispute Ravikumar Statement

ಮಂಡ್ಯ : ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಮೈಷುಗರ್ ಪ್ರೌಢಶಾಲೆಗೆ …

small food processing enterprises to be established in the state Chaluvarayaswamy

ಬೆಂಗಳೂರು : ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ರಾಜ್ಯದಲ್ಲಿ 11,910 ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, 5 ವರ್ಷಗಳವರೆಗೆ ಇದಕ್ಕೆ ಒಟ್ಟು 493 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ …

Series of Heart Attack Deaths Continue in Hassan: One More Succumbs

ಬೆಂಗಳೂರು : ಹಾಸನ ಜಿಲ್ಲೆಯಲ್ಲಾಗುತ್ತಿರುವ ಅಸಹಜ ಸಾವುಗಳ ಬಗ್ಗೆ ನಿಖರ ಕಾರಣ ತಿಳಿಯಲು ಗಂಭೀರ ಪ್ರಯತ್ನಗಳನ್ನು ಆರಂಭಿಸಿರುವ ಸರ್ಕಾರ ಸಂಸ್ಕಾರಗೊಂಡ ಶವಗಳ ಮರುಪರೀಕ್ಷೆಯ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಸುತ್ತಿದೆ. ಸರಣಿ ಹೃದಯಾಘಾತದ ಕಾರಣಗಳನ್ನು ಪತ್ತೆ ಹಚ್ಚಲು ಹಾಸನ ಜಿಲ್ಲಾಡಳಿತ ಕೈಗೊಂಡಿರುವ …

Increasing heart attacks: A growing concern among the common people

ಬೆಂಗಳೂರು : ಹಠಾತ್ ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಾಂತ್ರಿಕ ಸಲಹಾಮಿತಿ ಅಧ್ಯಯನ ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತದಿಂದ ಸರಣಿ ಸಾವುಗಳಿಂದ …

Insulting Women is What BJP Leaders Do: Minister Laxmi Hebbalkar's Sharp Attack

ಬೀದರ್ : ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವಿಷಯವನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ …

ಮಂಡ್ಯ : ತಾಲೂಕಿನ ಶಿವಳ್ಳಿಯಿಂದ ಪಾಂಡವಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್‌ ಉರುಳಿ ಬಿದ್ದು ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಬಸ್‌ ಚಲಿಸುವಾಗ ಎದುರಿಗೆ ಬಂದ ಕಾರಿಗೆ ಜಾಗ ಬಿಡಲು ಎಡಕ್ಕೆ ತಿರುಗಿದಾಗ ಬಸ್‌ …

Stay Connected​
error: Content is protected !!