Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
Uddhav and Raj Thackeray Reunite After 20 Years

ಮುಂಬೈ: ಕಳೆದ ಎರಡು ದಶಕಗಳಿಂದ ಹಾವು-ಮುಂಗೂಸಿಯಂತಿದ್ದ ಹಿಂದೂ ಹೃದಯ ಸಾಮ್ರಾಟದ ಬಾಳಠಾಕ್ರೆ ಕುಟುಂಬದ ಕುಡಿಗಳಾದ ರಾಜ್ ಠಾಕ್ರೆ-ಉದ್ದವ್ ಠಾಕ್ರೆ ಪರಸ್ಪರ ವೈಮನಸ್ಸು ಮರೆತು ಒಂದಾಗಿ ಕೈ ಜೋಡಿಸಿದ ಅಪರೂಪದ ಪ್ರಸಂಗಕ್ಕೆ ವಾಣಿಜ್ಯ ನಗರಿ ಮುಂಬೈ ಸಾಕ್ಷಿಯಾಯಿತು. ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಹಿಂದಿ …

Even Saying ‘I’ll Be CM for 5 Years’ Needs a Vaccine: Former CM D.V. Sadananda Gowda

ಬೆಂಗಳೂರು: ಹೃದಯಾಘಾತಕ್ಕೆ ವ್ಯಾಕ್ಸಿನ್‌ ಕಾರಣ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಓಡಿ ಹೋಗಿ ಕ್ಯೂನಲ್ಲಿ ನಿಂತು ವ್ಯಾಕ್ಸಿನ್‌ ತೆಗೆದುಕೊಂಡವರು ಸಿಎಂ ಸಿದ್ದರಾಮಯ್ಯ ಅವರೇ. ಓಡಿಹೋಗಿ ಮೊದಲು ವ್ಯಾಕ್ಸಿನ್‌ ತೆಗೆದುಕೊಂಡವರು …

Love Sex Dhokha Case BJP Leaders Son Arrested

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಲವ್‌ ಸೆಕ್ಸ್‌ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಜೆ ರಾವ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಿಜೆಪಿ ಮುಖಂಡನ ಪುತ್ರನಾಗಿರುವ ಕೃಷ್ಣ ಜೆ ರಾವ್‌ ಯುವತಿಯನ್ನು …

Mysuru | DISHA Meeting Held Under the Leadership of Union Minister H.D. Kumaraswamy

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿಂದು ದಿಶಾ ಸಭೆ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಸುನೀಲ್‌ ಬೋಸ್‌, ಬಿಜೆಪಿ ಶಾಸಕ ಶ್ರೀವತ್ಸ,‌ ಜೆಡಿಎಸ್ ಶಾಸಕ …

rashmika mandanna controversy on Kodava culture

ಬೆಂಗಳೂರು: ನಟಿ ರಶ್ಮಿಕಾ ಸಿನಿಮಾಗಳ ಜೊತೆ ಜೊತೆ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಈ ಬಾರಿ ತಮ್ಮದೇ ಕೊಡವ ಸಮುದಾಯದ ಇತಿಹಾಸದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆ ವಿವಾದ ಹುಟ್ಟುಹಾಕಿದ್ದು, ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. 2017ರಲ್ಲಿ …

Love Dispute Turns Violent: Youth Stabs and Kills Teacher

ಮೈಸೂರು: ಪ್ರೀತಿ ವಿಚಾರಕ್ಕೆ ಕಿರಿಕ್‌ ನಡೆದ ಪರಿಣಾಮ ಶಿಕ್ಷಕಿಯ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಪಾಂಡವಪುರದ ಎಲೆಕೆರೆ ಹ್ಯಾಂಡ್‌ಪೋಸ್ಟ್‌ ಮೂಲದ ಪೂರ್ಣಿಮಾ ಎಂಬುವವರೇ ಹತ್ಯೆಯಾದ ಮಹಿಳೆಯಾಗಿದ್ದು, ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್‌ ಎಂಬುವವನೇ …

Union Minister H D Kumaraswamy Faces Heat of Protest in Mysuru

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು, ಹೊಸದಾಗಿ ಕೈಗಾರಿಕಾ ಯೋಜನೆಗೆ ತರದ, ಮೇಕೆ‌ದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸದ …

Love Sex Dhokha Case BJP Leaders Son Arrested

ಮೈಸೂರು: ನನಗೆ ಬೂಕರ್‌ ಪ್ರಶಸ್ತಿ ಬಂದು ಎರಡು ತಿಂಗಳಾಗಿದ್ದು, ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ ಎಂದು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು, ಪ್ರಶಸ್ತಿ ಬಂದು ಎರಡು …

H D Kumaraswamy

ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ …

MLA Srivatsa

ಮೈಸೂರು: ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಆರ್‌ಎಸ್‌ಎಸ್‌ ಬ್ಯಾನ್‌ ಮಾಡುತ್ತೇವೆ ಎಂಬ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ …

Stay Connected​
error: Content is protected !!