Mysore
18
clear sky

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
MLC Ravikumar should be in NIMHANS Minister Priyank Kharge

ಕಲಬುರ್ಗಿ: ಎಂಎಲ್‌ಸಿ ರವಿಕುಮಾರ್‌ ಬುದ್ಧಿ ಸರಿಯಿಲ್ಲ, ಹಾಗಾಗಿ ಅವರು ನಿಮ್ಹಾನ್ಸ್‌ನಲ್ಲಿ ಇರಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ರವಿಕುಮಾರ್‌ ಮೂಲತಃ ಬಿಜೆಪಿಯವರಲ್ಲ, ಆರ್‌ಎಸ್‌ಎಸ್‌ನಿಂದ ಬಂದವರು. ಮನುಸ್ಮೃತಿ …

N. Chaluvaraya Swamy

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ತಾಯಿಯ ದರ್ಶನ ಪಡೆದು ನಾಡಿಗೆ ಹಾಗೂ ರೈತರಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

MLC Ravikumar moves High Court challenging FIR

ಬೆಂಗಳೂರು: ಎಫ್‌ಐಆರ್‌ ಪ್ರಶ್ನಿಸಿ ಎಂಎಲ್‌ಸಿ ರವಿಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್‌ ಹೈಕೋರ್ಟ್‌ ಮೊರೆ …

Young woman rescued after attempting suicide by jumping into river

ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಯುವತಿಯನ್ನು ರಕ್ಷಿಸಲಾಗಿದೆ. ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿಯನ್ನು ಸ್ಥಳೀಯರು ಹಾಗೂ ಪೊಲೀಸರು …

DCM DK Shivakumar visits Nadadevate Chamundeshwari

ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪತ್ನಿ ಉಷಾ, ಮಗಳು ಐಶ್ವರ್ಯ ಜೊತೆಗೂಡಿ ಚಾಮುಂಡಿಬೆಟ್ಟಕ್ಕೆ ಭೇಟಿ …

Death of 5 Tigers; Forest Department Needs to Wake Up

ಜೂನ್ ೨೬, ೨೦೨೫ರಂದು  ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ವಲಯದಲ್ಲಿ ಸಂಭವಿಸಿದ ತಾಯಿ ಹುಲಿ ಮತ್ತು  ನಾಲ್ಕು ಮರಿಗಳ ಮೃತ್ಯು ಸುದ್ದಿ ರಾಜ್ಯವನ್ನೆಲ್ಲ ತಲುಪಿದ ಮೌನ ನಡುಕವಾಗಿದೆ. ಇದು ಕೇವಲ ಒಂದು ವರ್ಗದ ಜೀವಿಯ ನಾಶವಲ್ಲ …

ಓದುಗರ ಪತ್ರ

ಮಿಡಿತ..ಬಡಿತ ! ಕಡಿಮೆಯಾಗಿದೆ ಜನರಲ್ಲಿ ಪರಸ್ಪರ ಕಷ್ಟ- ಸುಖ ನೋವು- ನಲಿವುಗಳಿಗೆ ಆ ಹೃದಯ ಮಿಡಿತ ಈಗೇನಿದ್ದರೂ ಹಗಲು-ರಾತ್ರಿ ದುಡಿ ದುಡಿ ದುಡಿತ ಅದಕ್ಕೇ ಹೆಚ್ಚಾಗುತ್ತಿದೆ ಈಗ ಎಲ್ಲರಲ್ಲೂ ಹೃದಯ ಬಡಿತ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು

ಓದುಗರ ಪತ್ರ

ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಈ ಕಾರಣಕ್ಕಾಗಿಯೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜನರು ಕಾಲಿಡದಂತಹ ಸ್ಥಿತಿ …

ಓದುಗರ ಪತ್ರ

ಹೆಗ್ಗಡದೇವನಕೋಟೆ ತಾಲ್ಲೂಕಿನ ಭೀಮನಕೊಲ್ಲಿ ದೇವಾಲಯಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಾರೆ. ಕಬಿನಿ ಜಲಾಶಯದಿಂದ ಕೆಂಚನಹಳ್ಳಿ ಮುಖಾಂತರ ಎನ್.ಬೇಗೂರು ಮತ್ತು ಭೀಮನಕೊಲ್ಲಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರಸಾಹಸ ಪಡುವಂತಾಗಿದೆ. ರಸ್ತೆ …

ಓದುಗರ ಪತ್ರ

ವಿಜಯನಗರ ಒಂದನೇ ಹಂತದಿಂದ ಕಾಳಿದಾಸ ರಸ್ತೆಗೆ ಸಂಪರ್ಕ ಕಲ್ಪಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ರಸ್ತೆಯಲ್ಲಿ ಇತ್ತೀಚೆಗೆ ಬಿಡಾಡಿ ಕುದುರೆಗಳು ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರಿಗೆ ಅನಿರೀಕ್ಷಿತ ತಲೆನೋವು ತಂದೊಡ್ಡಿವೆ. ಈ ಕುದುರೆಗಳು ರಸ್ತೆಯಲ್ಲಿ ನಿಂತು ವಾಹನ ಸವಾರರಿಗೆ ದಾರಿ ಬಿಡದೇ ತೊಂದರೆ ನೀಡುತ್ತಿವೆ. …

Stay Connected​
error: Content is protected !!