ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳೀನಲ್ಲೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ …
ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳೀನಲ್ಲೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ …
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು …
ಬೇಡ ಒಡಕು ವಿಘಟನೆ! ಸಾಮಾಜಿಕ ಜಾಲತಾಣಗಳೀಗ ಸುಳ್ಳು ಸುದ್ದಿಗಳ ತಾಣಗಳಾಗಿವೆಯಂತೆ ನೋವು ವಿಷಾದದ ಸಂಗತಿಯಿದು! ದ್ವೇಷಭಾಷಣ ಸುಳ್ಳುಸುದ್ದಿಗಳ ಕಲ್ಲು ಮುಳ್ಳನು ಎಸೆದು ಜನಮಾನಸ ಸರೋವರವನು ಕದಡಿ ಬಗ್ಗಡ ಮಾಡುವುದು ತರವಲ್ಲ! ಬೆಂಕಿ ಹಚ್ಚುವುದು ಸುಲಭ ಆರಿಸುವುದು ಕಡುಕಷ್ಟ! ಬೇಡ ಒಡಕು ವಿಘಟನೆ …
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಬೇಕು. ರಾಜ್ಯ ಸರ್ಕಾರ, ಆರೋಗ್ಯ ಇಲಾಖೆ ಹಾಗೂ ಖಾಸಗಿ ಆಸ್ಪತ್ರೆಗಳ …
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ …
ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದೆ ಸುಮಾರು ೫೦೦ ಗ್ರಾಹಕರು ಬಿಎಸ್‌ಎನ್‌ಎಲ್ ತೊರೆದು ಬೇರೆ …
ದೆಹಲಿ ಕಣ್ಣೋಟ ಬಿಹಾರದ ವಿಧಾನಸಭೆಗೆ ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗೆ ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕೇಂದ್ರ ಚುನಾವಣಾ ಆಯೋಗವು ಜೂನ್ ೨೫ರಿಂದಲೇ ಬಿಹಾರದಲ್ಲಿ ಮತದಾರರ ಪಟ್ಟಿಯ …
‘ನಿಂಗೂ ಊರಿಗೆ ಬರುವ ಯೋಚನೆಯಿದ್ಯಾ?’ ಅಂತ ಇಸ್ರೇಲ್‌ನಲ್ಲಿದ್ದ ಆಕೆಯನ್ನು ಕಳೆದ ವಾರ ನಾನು ಕೇಳಿದಾಗ, ಅವಳು ತಾನು ಬಂಕರ್‌ನಿಂದ ಹೊರ ಬರ್ತಾ ಇದ್ದೇನಷ್ಟೇ ಎಂದು ಮೆಸೇಜ್ ಮಾಡಿದ್ದಳು. ಪ್ರಸ್ತುತ ಇಸ್ರೇಲ್‌ನಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿರುವ ಆಕೆ ನನ್ನ ಆತ್ಮೀಯಳಾದ …
ಕಳೆದ ವರ್ಷ ಒಂದು ಶನಿವಾರ ಸಂಜೆ ಬಾನಲ್ಲಿ ಬಣ್ಣಗಳನ್ನು ಹೋಳಿ ಆಡಲು ಬಿಟ್ಟು ಸೂರ್ಯ ಅಸ್ತಂಗತನಾಗಿದ್ದ. ಆಗಸ ನೋಡಿದವನೇ ವಾವ್ ಎಂದು ಉದ್ಗರಿಸಿದೆ. ಆಗ ಥಟ್ಟನೆ ಹೊಳೆದದ್ದು ಅರಮನೆಯನ್ನು ಈ ಬಣ್ಣಗಳ ಹಿನ್ನೆಲೆಯಲ್ಲಿ ಚಿತ್ರಿಸಿದರೆ ಹೇಗೆ ಎಂದು. ಸಮಯ ವ್ಯರ್ಥ ಮಾಡದೆ …
ಹಳ್ಳಿಗಳಲ್ಲಿ ವಾಸ ಮಾಡೋರಿಗೆ, ಅದರಲ್ಲೂ ರೈತರಿಗೆ ಹೆಣ್ ಸಿಕ್ತಾ ಇಲ್ಲ. ಇದು ಈಗ ಒಂದು “ರಾಷ್ಟ್ರೀಯ ಸಮಸ್ಯೆ". ಒಂದೊಂದ್ ಊರಲ್ಲೂ ಇಪ್ಪತ್ತರಿಂದ ಐವತ್ತರ ತನಕ ವಯಸ್ಸಿಗೆ ಬಂದ ಮದುವೆಯಾಗದ ಹುಡುಗರಿದ್ದಾರೆ. ಕೆಲವು ಕಡೆ ಸಂಘ ಮಾಡ್ಕೊಂಡಿದ್ದಾರೆ. ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿದ್ದಾರೆ. …