Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಆಂದೋಲನ

Homeಆಂದೋಲನ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

Elections for MCDCC Bank Director Posts: 29 Candidates in the Fray

ಮೈಸೂರು: ಎಂಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 12 ಕ್ಷೇತ್ರಗಳ 29 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೈಸೂರು ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆಯುತ್ತಿದ್ದು, ಸಂಜೆ …

Keralites Enter the State for Oil Extraction; Frustrated Locals Raise Their Voices

ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ. ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ …

Rain Fury Continues in Kodagu

ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಧಾರಾಕಾರ ಮಳೆಯಿಂದ ಕಾವೇರಿ ನದಿ …

‘Kaurava’ Venkatesh Turns Hero; ‘A Beautiful Ghost Story’ Begins

ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್‍, ಕೆಲವು ದಿನಗಳ ಹಿಂದೆ ಪ್ರಥಮ್‍ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು, ಸದ್ದಿಲ್ಲದೆ ‘ಒಂದು ಸುಂದರ ದೆವ್ವದ ಕಥೆ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಆರ್ಯ …

First Day First Show’ Revolving Around the Kannada Film Industry

ಗಿರೀಶ್ ನಿರ್ದೇಶನದ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರವು ಜುಲೈ 04ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಕಲಾವಿದರ‌ ಸಂಘದಲ್ಲಿ ಇತ್ತೀಚೆಗೆ ನಡೆಯಿತು. ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಡಾ.ರಾಜಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಹಾಗೂ ಅಂಬರೀಶ್ …

Various Posts in Prasar Bharati

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ದೇಶಾದ್ಯಂತ 821ತಾಂತ್ರಿಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇಂಜಿನಿಯರಿಂಗ್ ಪದವೀಧರರಿಗೆ ಆದ್ಯತೆ ನೀಡಲಿದ್ದು, ಜುಲೈ 01ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇವು ತಾತ್ಕಾಲಿಕ ಹುದ್ದೆಗಳಾಗಿದ್ದು, ತಿಂಗಳಿಗೆ 25000 ರೂ. ಸ್ಟೈಫಂಡ್ …

BSNL Superfast 5G Service Coming Soon

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್ಎಲ್) ಕಡೆಗೂ ತನ್ನ ಗ್ರಾಹಕರಿಗೆ 5ಜಿ ಸೇವೆ ನೀಡಲು ಮುಂದಾಗಿದೆ. ಬಿಎಸ್‌ಎನ್‌ಎಲ್ ತನ್ನ ಕ್ವಾಂಟಮ್ 5ಜಿ ಸೇವೆಯನ್ನು ಸದ್ದಿಲ್ಲದೆ ಪ್ರಾರಂಭಿಸಿದ್ದು, ದೇಶದ ಆಯ್ದ ನಗರದಲ್ಲಿ ಬಿಎಸ್‌ಎನ್‌ಎಲ್ ತನ್ನ 5ಜಿ ಸೇವೆಯನ್ನು ಶೀಘ್ರದಲ್ಲೇ …

Making competition naturally easy is intelligence

ಡಾ. ನೀಗೂ ರಮೇಶ್ ಪ್ರಜಾಪ್ರಭುತ್ವದ ಅತ್ಯಂತ ದೊಡ್ಡ ಪವಾಡವೆಂದರೆ, ಒಂದು ಪರೀಕ್ಷೆ, ಒಂದು ಚುನಾವಣೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ದೊಡ್ಡ ಸ್ಥಾನಕ್ಕೆ ಏರಿಸಬಲ್ಲವು ಎಂಬುದು. ಈ ಮಾತಿನ ಮರ್ಮವನ್ನು ಅರಿತುಕೊಂಡರೆ ಎಂತಹ ಅಸಹಾಯಕನಿಗೂ ತಾನು ಒಂದು ಪ್ರಯತ್ನ ಮಾಡಿಯೇ ನೋಡಬೇಕುಎನಿಸುವುದು ಸುಳ್ಳಲ್ಲ. …

Democracy Amidst Leadership Challenges

ನಾ ದಿವಾಕರ ಪ್ರಜಾಪ್ರಭುತ್ವವನ್ನು ತನ್ನ ನರನಾಡಿಗಳಲ್ಲೂ ಪ್ರವಹಿಸುವಂತೆ ಎಚ್ಚರ ವಹಿಸುವ ಯಾವುದೇ ಚಲನಶೀಲ ಸಮಾಜದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಕ್ರಿಯಾಶೀಲವಾಗಿಯೂ, ಉತ್ಸಾಹಭರಿತವಾಗಿಯೂ ಹಾಗೂ ದೀರ್ಘಕಾಲೀನ ಗುರಿಯ ಜೀವಂತಿಕೆಯಿಂದ ಇದ್ದಾಗ ಮಾತ್ರ ಅಂತಹ ಸಮಾಜ ವರ್ತಮಾನದಲ್ಲಿ ಬಾಳುತ್ತಾ ಭವಿಷ್ಯವನ್ನು ನಿರ್ಣಾಯಕವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. 22 …

Stay Connected​
error: Content is protected !!