ಬೆಂಗಳೂರು: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಬಿ.ಆರ್.ಪಾಟೀಲ್ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಬಿ.ಆರ್.ಪಾಟೀಲ್ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ ಹಾಗೂ ನಿರ್ದೇಶಕ ಅಮೀರ್ ಖಾನ್ ಮುಖಾಮುಖಿಯಾದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ …
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ 24 ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ಅಂಕಿತ ಹಾಕುವಂತೆ ಮನವಿ …
ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಪಕ್ಷ, ಕಾಂಗ್ರೆಸ್ ನಾಯಕರು ಪ್ರಚಾರದ ತೆವಲಿಗೆ ಬಿದ್ದು, ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮವನ್ನು …
ಕೆ.ಅರ್.ಪೇಟೆ: ಇಲ್ಲಿನ ಜಲಸೂರಿನಲ್ಲಿ 3.26 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಇಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು. ವಿದ್ಯಾರ್ಥಿನಿಲಯವನ್ನು ಉತ್ತಮವಾಗಿ ನಿರ್ವಹಿಸಿ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಅಹಾರ ನೀಡಿ. …
ಕೆ.ಆರ್.ಪೇಟೆ: ತಾಲ್ಲೂಕಿನ ಸಂತೆಬಾಚಳ್ಳಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಉದ್ಘಾಟನೆ ಮಾಡಿದರು. ಸಿಎಸ್ಆರ್ ಯೋಜನೆಯಡಿ ಈ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಕೈಗಾರಿಕೋದ್ಯಮಿಗಳು ಆರೋಗ್ಯ …
ಬೆಂಗಳೂರು: ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಹೇಳಿಕೆ ನೀಡಿದ್ದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಸ್ಪಷ್ಟನೆ ನೀಡಿದ್ದು, ಸರ್ಕಾರದಲ್ಲಿ ಹಣಕಾಸಿನ ಕೊರತೆಯಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ …
ಬೆಂಗಳೂರು: ರಾಜ್ಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ಸರಬರಾಜು ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಆಹಾರದ ಕಿಟ್ ನೀಡಲು ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ 10 ಕೆಜಿ …
ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರವಾಗಿ ಮುಂದಿನ ಒಂದು ತಿಂಗಳಿನಲ್ಲಿ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರಸ್ತಾಪವನ್ನು ಸಚಿವ ಸಂಪುಟ ಸಭೆಗೆ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ …
ಬೆಂಗಳೂರು: ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಮೂವರ ವಿರುದ್ಧ ದಾಬಸ್‌ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಓವರ್ ಟೇಕ್ ಮಾಡುವ ವಿಚಾರವಾಗಿ ನೆಲಮಂಗಲದ ಹಳೇ ನಿಜಗಲ್ ಬಳಿ ಕಾರು …