ಚಿಕ್ಕಬಳ್ಳಾಪುರ: ಜುಲೈ.2ರಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಹಲವು ಮಹತ್ವದ ನಿರ್ಣಯ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. …








