ಮೈಸೂರು : ನಗರದ ಸೇಠ್ ಮೋಹನ್ ದಾಸ್ ತುಳಸಿದಾಸ್ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸೋಮವಾರ ಭೇಟಿ ನೀಡಿ ಗರ್ಭಿಣಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಮಧ್ಯಾಹ್ನ 2 ಗಂಟೆಗೆ …
ಮೈಸೂರು : ನಗರದ ಸೇಠ್ ಮೋಹನ್ ದಾಸ್ ತುಳಸಿದಾಸ್ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸೋಮವಾರ ಭೇಟಿ ನೀಡಿ ಗರ್ಭಿಣಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಮಧ್ಯಾಹ್ನ 2 ಗಂಟೆಗೆ …
ಬೆಂಗಳೂರು : ನಿರಂತರ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದಲ್ಲಿ (KRS reservoir) ನೀರಿನ ಮಟ್ಟ 121 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು 13,856 ಕ್ಯೂಸೆಕ್‌ನಷ್ಟು ಇದ್ದು ಸದ್ಯದಲ್ಲೇ ಭರ್ತಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಅಣೆಕಟ್ಟೆಯಿಂದ ಯಾವುದೇ …
ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) …
ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ವ್ಯಕ್ತಿಯೋರ್ವ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ಚಿನ್ನಾಭರಣವನ್ನು ದೋಚಿರುವ ಘಟನೆ ಮಂಗಳವಾರ ನಡೆದಿದೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಮಾರಿಗುಡಿ ಬೀದಿಯ ನಿವಾಸಿ ಮಹದೇವಮ್ಮ (55) ಅವರು ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಕಾರ್ಯನಿಮಿತ್ತ ಮನೆಯಿಂದ …
ಹನೂರು : ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಾಲ್ಲೂಕಿನ ಗಡಿಯಂಚಿನ ಹುಣಸೆಪಾಳ್ಯ ಗ್ರಾಮದ ಜಯಪ್ಪ ಎಂಬವರಿಗೆ ಸೇರಿದ ಜಮೀನಿನ ಮಾರ್ಗವಾಗಿ ಚಿರತೆ ಪ್ರವೇಶಿಸಿ ಕಾನಮೋಳೆ ದೊಡ್ಡಿ …
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಮುಂಜಾನೆ 3 ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಮಹದೇಶ್ವರ ಬೆಟ್ಟಕ್ಕೆ ಬಂದ ಭಕ್ತರು, ಸಂಕಮ್ಮ ನಿಲಯದ ಬಳಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ರಾತ್ರಿ ವಾಸ್ತವ್ಯ …
ರಾಯಚೂರು : 14ನೇ ಹಣಕಾಸಿನ ಆಯೋಗದಿಂದ 15ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ರಾಯಚೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ …
2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು ಬೆಂಗಳೂರು : ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwara Khandre) ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್‌ನ ಸರ್ವೆ …
ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು. ಅವರು ಇಂದು ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್‌ಗೆ ಅಗ್ನಿ ಸ್ಪರ್ಶ …
ಮೈಸೂರು: ಇಂದು ನಡೆಯಬೇಕಿದ್ದ ಅರ್ಜುನ ಆನೆ ಸ್ಮಾರಕ ಉದ್ಘಾಟನೆ ವಿಘ್ನ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆಯಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆಯಾಗಬೇಕಿತ್ತು. ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು ಅರ್ಜುನ ಸ್ಮಾರಕ ಉದ್ಘಾಟನೆ ದಿನದಂದೇ ಸ್ಥಳೀಯರ ಜೊತೆ …