Mysore
24
overcast clouds

Social Media

ಗುರುವಾರ, 08 ಜನವರಿ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 …

ಮೈಸೂರು: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಟೌನ್‌ಹಾಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ವಕೀಲ …

ಮಂಡ್ಯ: ಜಿಲ್ಲೆಯ ಬಸ್‌ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು …

ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ಕಪ್ಪ …

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ. ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಚೇತನ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾನೆ. ಕಿಕ್ಕೇರಿ ಮೂಲದ ಚೇತನ್‌ ಹಳೇ ಬಸ್‌ …

ಟೆಹ್ರಾನ್:‌ ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್‌ ದೇಶ ಇಸ್ರೇಲ್‌ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೇರಿಕಾ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, …

rainy season

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆರಂಭವಾಗಿದ್ದು, ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ …

ಎಚ್.ಡಿ.ಕೋಟೆ: ಹಂಪಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರವಿ ಸಂತು ಬಳಗದ ವತಿಯಿಂದ ಮೂಲಭೂತ ಸೌಕರ್ಯ ಒದಗಿಸಲಾಯಿತು. ಶಾಲೆಗೆ ರವಿ ಸಂತು ಬಳಗದ ಪರವಾಗಿ ರಮೇಶ್ ನಾಗರಾಜ ಅವರ ಕುಟುಂಬದ ಹೆಸರಲ್ಲಿ ಸಮಗ್ರ ಅಭಿವೃದ್ಧಿ ಸಂಸ್ಥಾಪಕರಾದ ಡಾಕ್ಟರ್ ಸ್ನೇಹ ರಾಕೇಶ್ ಅವರ …

ಓದುಗರ ಪತ್ರ

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ ಭಾಷೆ ಮಾತನಾಡು ವವರು ಎಂದು ಹೇಳಿದ್ದರೆ ಅವರ ಹೇಳಿಕೆ ಅರ್ಥಪೂರ್ಣವಾಗುತ್ತಿತು. ಅವರ ಹೇಳಿಕೆ …

ಓದುಗರ ಪತ್ರ

ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ …

Stay Connected​
error: Content is protected !!