Mysore
26
broken clouds

Social Media

ಗುರುವಾರ, 08 ಜನವರಿ 2026
Light
Dark

ಆಂದೋಲನ

Homeಆಂದೋಲನ
ಓದುಗರ ಪತ್ರ

ಮೊಬೈಲ್ ಗೀಳಿನಿಂದಾಗಿ ಯುವಜನರ ಭವಿಷ್ಯ ಮಸುಕಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮೊಬೈಲ್ ಎಂಬ ಮಾಯಾಜಾಲದಲ್ಲಿ ಹಿರಿಯರು, ಕಿರಿಯರು ಎಂಬ ವಯಸ್ಸಿನ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಸಿಲುಕಿದ್ದಾರೆ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಅನಿವಾರ್ಯ ಕೂಡ ಹೌದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬಹುತೇಕ ಸೇವಾ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಬಿಹಾರ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ರಾಜ್ಯ. ಗೌತಮ ಬುದ್ಧರಿಗೆ ಬೋಧ ಗಯಾದಲ್ಲಿ ಜ್ಞಾನೋದಯವಾದರೆ, ಜೈನ  ಧರ್ಮ ಉದಯವಾದ ರಾಜ್ಯವಿದು. ೨೪ನೇ ತೀರ್ಥಂಕರ ವರ್ಧಮಾನ ಮಹಾವೀರ ಜನಿಸಿದ್ದು ಇದೇ ರಾಜ್ಯದ ವೈಶಾಲಿ ನಗರದಲ್ಲಿ. ಎರಡು ಪುರಾತನ ಧರ್ಮಗಳ …

ಮೂಲತಃ ಚಾಮರಾಜನಗರದವರಾದ ದಿಲೀಪ್ ಕುಮಾರ್, ವೃತ್ತಿಯಿಂದ ಅಧ್ಯಾಪಕರಾದರೂ ವೃತ್ತಿಯಾಚೆಗೂ ಸಾಹಿತ್ಯ ಮತ್ತು ಸಂಶೋಧನೆಯನ್ನು ಬದುಕುವುದಕ್ಕಾಗಿ ಅಲ್ಲ, ಬಾಳುವುದಕ್ಕಾಗಿ ಮನಸ್ಸಿಗೆ ಹಚ್ಚಿಕೊಂಡವರು, ಆಳವಾಗಿ ಪ್ರೀತಿಸಿದವರು, ಮೈಮೇಲೆ ಆವಾಹಿಸಿಕೊಂಡವರು, ಪಂಪನಲ್ಲಿ ವಿಶೇಷವಾದ ಪ್ರೀತಿಯಿಟ್ಟವರು. ಪ್ರಶಸ್ತಿ ಪಡೆದ ಕೃತಿ ‘ಪಚ್ಚೆಯ ಜಗುಲಿ’ ಕೂಡ, ಪಂಪನ ಕಾವ್ಯಗಳ …

ಸಿರಿ ಮೈಸೂರು ಸುತ್ತಲೂ ಹಸಿರು, ಕಣ್ಣು ಹಾಯಿಸಿದಲ್ಲೆಲ್ಲಾ ಕಾಣುವ ಬೆಟ್ಟ-ಗುಡ್ಡಗಳು, ಕಿವಿಗೆ ಬೀಳುವುದು ಕೇವಲ ನಿಶ್ಶಬ್ದತೆ, ನಿರ್ಲಿಪ್ತತೆ, ಸುತ್ತಲೂ ಹತ್ತಾರು ಕಲ್ಯಾಣಿಗಳು, ಇವೆಲ್ಲದರ ಮಧ್ಯೆ ಗತವೈಭವದ ಕುರುಹಾಗಿ ನಿಂತ ಪುರಾತನ ಗುಹಾಲಯಗಳು. ಈ ಚಿತ್ರಣವನ್ನು ವಿವರಿಸುತ್ತಿರುವಂತೆ ಮನಸ್ಸು ಬಾಗಲಕೋಟೆಯ ಬಾದಾಮಿ ಹಾಗೂ …

ಡಾ. ಸುಕನ್ಯಾ ಕನಾರಳ್ಳಿ ಒಮ್ಮೆ ಬೆಳ್ಳಂಬೆಳಿಗ್ಗೆಯೇ ಚಾಮುಂಡಿಬೆಟ್ಟ ಹತ್ತಲೆಂದು ನಾಲ್ಕೂವರೆಗೆ ಮನೆ ಬಿಟ್ಟೆ. ಅರೆ! ಕಣ್ಣೆದುರು ಚಾಚಿಕೊಂಡಿದ್ದ ಕೆಆರ್‌ಎಸ್ ರಸ್ತೆಯ ಉಬ್ಬುತಗ್ಗು ಹಗಲು ಹೊತ್ತಿನಲ್ಲಿ ಕಾಣಿಸುವುದೇ ಇಲ್ಲವೇ ಎಂದು ಅಚ್ಚರಿಪಡುತ್ತಾ ಅದನ್ನೇ ನೋಡುತ್ತಿದ್ದಾಗ ಮುಂದೆ ಹೋಗುತ್ತಿದ್ದ ಎರಡು ಚಕ್ರಗಳ ಗಾಡಿಯೊಂದು ತಗ್ಗಿನಲ್ಲಿ …

ಬೆಂಗಳೂರು : ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ.ಗಳಂತೆ …

ಕೊಳ್ಳೇಗಾಲ : ಹಳೇ ಹಂಪಾಪುರದ ಸುವರ್ಣಾವತಿ ನದಿ ದಡದಲ್ಲಿ ಕೈ ಕಾಣುವಂತೆ ಹೂತಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಈಕೆ ಕೊಳ್ಳೇಗಾಲ ಮೋಳೆ ಬಡಾವಣೆಯ ವಿಜಯ್ ಕುಮಾರ್ ಅವರ ಪತ್ನಿ ಸೋನಾಕ್ಷಿ (29) ಎಂದು ಗುರುತಿಸಲಾಗಿದೆ. ಪೊಲೀಸರ ವಿಚಾರಣೆಯ ನಂತರ ಈಕೆ …

ಎಚ್.ಡಿ.ಕೋಟೆ : ತಾನು ಬೆಳೆದಿದ್ದ ಶುಂಠಿ, ಬಾಳೆ ಬೆಳೆಗೆ ಬೆಲೆ ದೊರೆಯದೆ ಕಂಗಾಲಾಗಿದ್ದ ರೈತರೊಬ್ಬರು ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಜಿ.ಜಿ.ಕಾಲೋನಿ ಮತ್ತು ಭೋಗೇಶ್ವರ ಕಾಲೋನಿಯ ವ್ಯಾಪ್ತಿಯಲ್ಲಿರುವ ಅಣ್ಣಯ್ಯ ಅವರ ಜಮೀನಿನಲ್ಲಿ ಗುತ್ತಿಗೆಗೆ ಬೆಳೆ …

ಮೈಸೂರು : ಇ-ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-4ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಬಲೆಗೆ ಬಿದ್ದವರು. ವಲಯ ಕಚೇರಿಯಲ್ಲಿ …

hc mahadevappa

ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ …

Stay Connected​
error: Content is protected !!