Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಆಂದೋಲನ

Homeಆಂದೋಲನ
ಓದುಗರ ಪತ್ರ

ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು …

ಓದುಗರ ಪತ್ರ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಸೇವೆಗಳ ಶುಲ್ಕಗಳನ್ನು ಹೆಚ್ಚಿಸಲಾಗಿದ್ದು. ರೂ. 300 ರಿಂದ ರೂ. 550 ಹಾಗೂ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ದರ ನಿಗದಿಪಡಿಸಿರುವುದು ಸರಿಯಲ್ಲ. ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರು …

ವೈಡ್‌ ಆಂಗಲ್‌ ; ಬಾ.ನಾ.ಸುಬ್ರಹ್ಮಣ್ಯ  ಜೂನ್ ೧೮ಕ್ಕೆ ಮೈಸೂರಿನ ಗಾಯತ್ರಿ ಚಿತ್ರಮಂದಿರಕ್ಕೆ ೭೭ ತುಂಬಿತು. ನಗರದಲ್ಲಿದ್ದ ೨೨ ಏಕಪರದೆಯ ಚಿತ್ರಮಂದಿರಗಳಲ್ಲಿ ಉಳಿದಿರುವ ಏಳರಲ್ಲಿ ಇದೂ ಒಂದು. ರಾಜ್ಯದ ಉಳಿದ ಎಲ್ಲ ಚಿತ್ರಮಂದಿರಗಳಿಗಿಂತ ಭಿನ್ನವಾದ ಇತಿಹಾಸ ಹೊಂದಿರುವ ಚಿತ್ರಮಂದಿರವಿದು. ತಮ್ಮ ಮುತ್ತಾತರು ಆರಂಭಿಸಿದ …

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ …

ಹನೂರು : ಟ್ರಾಕ್ಟರ್ - ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಮಲ್ಲೇಶ್ವರಂ ಸಮೀಪದ …

ನಿಗಮ ಕಚೇರಿಯಲ್ಲಿ ಎರಡು ದಿನಗಳ ಶಿಬಿರ ಆಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ನಿಗಮದ ವತಿಯಿಂದ ಉಚಿತ ಶ್ರವಣ ಪರೀಕ್ಷೆ ಶಿಬಿರ ನಡೆಸಲಾಗುತ್ತಿದೆ. ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಜಯನಗರ 2ನೇ …

ಹೊಸದಿಲ್ಲಿ : ಸಮಾಜದ ದೊಡ್ಡ ವರ್ಗಗಳನ್ನು ಅಂಚಿನಲ್ಲಿಡುವ ರಚನಾತ್ಮಕ ಅಸಮಾನತೆಗಳನ್ನು ಪರಿಹರಿಸದೆ, ಯಾವುದೇ ರಾಷ್ಟ್ರವು ನಿಜವಾಗಿಯೂ ಪ್ರಗತಿಪರ ಅಥವಾ ಪ್ರಜಾಪ್ರಭುತ್ವವಾದಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.   ಸಾಮಾಜಿಕ-ಆರ್ಥಿಕ ನ್ಯಾಯವು ದೀರ್ಘಕಾಲೀನ ಸ್ಥಿರತೆ, …

ಬೆಂಗಳೂರು : ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬೆನ್ನಲ್ಲೇ ಇದೀಗ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10 ರಿಂದ 15ಕ್ಕೇ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. …

D K Suresh

ಬೆಂಗಳೂರು : ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ …

ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ. ಇವರು ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ …

Stay Connected​
error: Content is protected !!