Mysore
26
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಇಸ್ಲಾಮಾಬಾದ್:‌ ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ. ಸೈಫುಲ್ಲಾ ಅಲಿಯಾಸ್‌ ಖಾಲಿದ್‌ ಎಂಬಾತ ಮೋಸ್ಟ್‌ ವಾಂಟೆಡ್‌ ಆಗಿದ್ದ ಲಷ್ಕರ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದ …

ಗೋಣಿಕೊಪ್ಪ: ಗೋಣಿಕೊಪ್ಪ ಬೈಪಾಸ್‌ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ನ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು. ಕಳೆದ ಹತ್ತು ದಿನಗಳ ಹಿಂದೆ ಗೋಣಿಕೊಪ್ಪಲು ಬೈಪಾಸ್ ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಮುಂಭಾಗದಿಂದ, ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಕಲ್ಪಿಸುವಲ್ಲಿ ಮುಂದುವರಿದ ಕಾಮಗಾರಿ …

ಕುಶಾಲನಗರ: ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44), ಕಿರಣ್ ಪತ್ನಿ ಸಂಗೀತ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಎಂಬುವವರೇ …

ಮುಂಬೈ: ವಿರಾಟ್‌ ಕೊಹ್ಲಿಗೆ ಭಾರತ ರತ್ನ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ ಹೇಳಿದ್ದಾರೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುರೇಶ್‌ ರೈನಾ ಅವರು, ಕೊಹ್ಲಿ ಭಾರತಕ್ಕಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಆದ್ದರಿಂದ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ನಾನು …

india pakistan war

ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ. ಕದನ ವಿರಾಮ ಒಪ್ಪಂದ ಇಂದಿಗೆ ಕೊನೆಗೊಳ್ಳಲಿದೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಸೇನಾ …

ಬೆಳಗಾವಿ: ಮುಂದಿನ ಡಿಸೆಂಬರ್‌ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್‌ ಇನ್ನೂ ಬಹಳ ದೂರವಿದೆ. ಆಗ ನೋಡೋಣ ಎಂದು ಹೇಳಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 30 ತಿಂಗಳ …

Akash Anand

ಲಕ್ನೋ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್‌ ಆನಂದ್‌ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಆಕಾಶ್‌ ಆನಂದ್‌ ಪಕ್ಷದ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಪ್ರಸ್ತುತ ಈಗ ಬಿಎಸ್‌ಪಿಯಲ್ಲಿ …

ಹೈದರಾಬಾದ್:‌ ಪ್ರತಿಪಕ್ಷಗಳು ವಿಫಲವಾಗಿರುವುದರಿಂದಲೇ ಬಿಜೆಪಿಯು ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಏಕೆಂದರೆ ಅದು ಹಿಂದೂ ಮತಗಳನ್ನು ಕ್ರೋಢೀಕರಿಸಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮೋದಿ ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಅಸಾದುದ್ದೀನ್‌ ಓವೈಸಿ ಅವರು, ನೀವು …

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್‍ ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕಲಿ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದ್ರಜಿತ್‍ ಲಂಕೇಶ್‍ …

ಈ ಹಿಂದೆ ‘ಉಗ್ರಾವತಾರ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಚಿತ್ರದುರ್ಗದ ರಘುರಾಮ್‍, ಇದೀಗ ಹೀರೋ ಆಗಿದ್ದಾರೆ. ‘ಮಾಯಾವಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರದ ಹಾಡು ಮತ್ತು ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಇಷ್ಟ ಎಂಟರ್ಟೈನರ್ಸ್ ಮೂಲಕ ನಿರ್ಮಾಣವಾಗಿರುವ ‘ಮಾಯಾವಿ’ ಚಿತ್ರಕ್ಕೆ …

Stay Connected​
error: Content is protected !!