Mysore
22
overcast clouds

Social Media

ಮಂಗಳವಾರ, 09 ಜೂನ್ 2026
Light
Dark

ಆಂದೋಲನ

Homeಆಂದೋಲನ

ಕೇಂದ್ರಸರ್ಕಾರವು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ೧೫,೦೦೦ ಕೋಟಿ ರೂ. ಹೆಚ್ಚುವರಿ ವಿನಿಯೋಗಿಸಲಿದೆ. ಉದ್ಯೋಗ ಖಾತರಿ ಯೋಜನೆಗೆ ಜುಲೈವರೆಗೆ ಒದಗಿಸಿದ ಸುಮಾರು ೩೭,೫೦೦ ಕೋಟಿ ರೂ. ಪೂರ್ಣ ವಿನಿಯೋಗವಾಗಿದೆ. ಇದು ಒಟ್ಟು ಬಜೆಟ್ ಹಂಚಿಕೆಯ ೫೦% ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ …

ಭಾರತಕ್ಕೆ ೪ನೇ ಸ್ಥಾನದ ಸಂಭ್ರಮ ಬರ್ಮಿಟಗ್ ಹ್ಯಾಂನಲ್ಲಿ ನಡೆದ ಕಾಮನ್ವೆಲ್ತ್ ಪದಕಪಟ್ಟಿಯಲ್ಲಿ ೪ನೇ ಸ್ಥಾನ ಪಡೆದುಕೊಂಡಿದೆ. ೨೨ ಚಿನ್ನ,೧೬ಬೆಳ್ಳಿ,೨೩ ಕಂಚಿನ ಪದಕಗಳನ್ನು ಯಶಶ್ವಿಯಾಗಿದೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕೊನೆಯ ದಿನವಾದ ಸೋಮವಾರವೂ ಚಿನ್ನದ ಪದಕಗಳ ಬೇಟೆ ಮಾಡುವ ಮೂಲಕ ಭಾರತ ಅಪೂರ್ವವಾಗಿ …

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) ವಿನಿಮಯ ವಹಿವಾಟು ನಿಧಿಗಳಲ್ಲಿ (ಇಟಿಎಫ್) ಒಟ್ಟು ? 1.59ಲಕ್ಷ ಕೋಟಿ ತೊಡಗಿಸಿದ್ದು, ಅದರ ಮೌಲ್ಯವು ? 2.26 ಲಕ್ಷ ಕೋಟಿ ಆಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮಾರ್ಚ್‌ವರೆಗಿನ ಮಾಹಿತಿ ಆಧರಿಸಿ ಕೇಂದ್ರ ಈ …

ಆಟ-ಪಾಠ ಮುಗಿಯಿತು ಕಾಮನ್ವೆಲ್ತ್ ಕ್ರೀಡಾಕೂಟ ಇನ್ನೂ ಕಲಿಯಬೇಕಿದೆ ನಾವು ಪಾಠ ಬರೋಬ್ಬರಿ ನಾವು ೧೪೦ ಕೋಟಿ ! ನಾಲ್ಕನೇ ಸ್ಥಾನ ತೋರುತ್ತಿದೆ ನಮಗೆ ಪದಕಗಳ ಪಟ್ಟಿ!! -ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು ಉಚಿತ ಕೊಡುಗೆಗಳು ದೇಶಕ್ಕೆ ಮಾರಕ! ಚುನಾವಣೆ …

ಸಂಕೇತಾರಾಧನೆಯಾದ ಲಕ್ಷ್ಮೀ  ಪೂಜೆ ಅತಿವೃಷ್ಟಿ, ಪ್ರವಾಹ, ಭೂಕುಸಿತ, ತೀವ್ರ ನಿರುದ್ಯೋಗ ಮತ್ತು ಬೆಲೆೆುೀಂರಿಕೆಯ ಈ ದಿನಗಳಲ್ಲಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮುಗಿಬಿದ್ದು ವಸ್ತುಗಳನ್ನು ಖರೀದಿಸಿದರು ಎಂದೂ ದೃಶ್ಯ ಮಾಧ್ಯಮಗಳು ವರದಿ ಮಾಡಿದವು. ವಾಸ್ತವವಾಗಿ, ಸಂಪತ್ತು, ಒಡವೆ - ವಸ್ತ್ರಗಳು ಶ್ರಮದ ಉತ್ಪನ್ನಗಳು. …

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳಿಗೆ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಟ್ಟು ೧೮,೪೮೦ ಕೋಟಿ ರೂ. ನಷ್ಟವಾಗಿದೆ. ಐಒಸಿ, ಬಿಪಿಸಿ ಮತ್ತು ಎಚ್‌ಪಿಸಿ ಕಂಪೆನಿಗಳು ಜೂನ್ ತ್ರೈಮಾಸಿಕದಲ್ಲಿ ಒಟ್ಟು ೧೦,೭೦೦ ಕೋಟಿ ರೂ. ನಷ್ಟ ಅನುಭವಿಸಬಹುದು ಎಂದು ಐಸಿಐಸಿಐ ಸೆಕ್ಯುರಿಟೀಸ್ ಈ ಹಿಂದೆ …

Stay Connected​
error: Content is protected !!