ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಆಶಯದೊಂದಿಗೆ ಮಂಡ್ಯದಮಿಮ್ಸ್‌ನಲ್ಲಿ ಸ್ಥಾಪನೆಯಾಗಿರುವ ಟರ್ಷಿಯರಿ ಕ್ಯಾನ್ಸರ್ ಕೇರ್ ಸೆಂಟರ್ ಇನ್ನೂ ಕಾರ್ಯಾರಂಭವಾಗಿಲ್ಲ. ಕೇಂದ್ರ, ರಾಜ್ಯ ಸರ್ಕಾರಗಳಿಂದ ಅನುದಾನ ಬಿಡುಗಡೆ …










