Mysore
27
few clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ತಟ್ಟಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಶೀತಗಾಳಿ ಹಾಗೂ ಚಳಿಗೆ ಜನತೆ ತತ್ತರಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಮೈ ಕೊರೆಯುವ ಚಳಿಯೊಂದಿಗೆ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ತೀವ್ರ …

ಮುಂಬೈ : ಬಾಲಿವುಡ್-ಕ್ರಿಕೆಟ್‌ನ ಅತ್ಯಂತ ಚರ್ಚಿತ ಪ್ರೇಮಕಥೆಗೆ ಒಂದೇ ದಿನದಲ್ಲಿ ಎಲ್ಲವೂ ತಲೆಕೆಳಗಾಯಿತು! ನವೆಂಬರ್ 23ಕ್ಕೆ ಸಂಗ್ಲಿಯಲ್ಲಿ ಭರ್ಜರಿಯಾಗಿ ನಡೆಯಬೇಕಿದ್ದ ಸ್ಮೃತಿ ಮಂಧಾನ-ಪಲಾಸ್ ಮುಚ್ಛಲ್ ಮದುವೆಯನ್ನು ಕೇವಲ ಗಂಟೆಗಳ ಮೊದಲು ರದ್ದುಗೊಳಿಸಲಾಯಿತು. ಕಾರಣ ಸ್ಮೃತಿಯ ತಂದೆ ಶ್ರೀನಿವಾಸ್ ಮಂಧಾನ ಅವರಿಗೆ ಮದುವೆಯ …

ಕೊಯಂಬತೂರು : ನಟಿ ಸಮಂತಾ ಅವರು ʻದಿ ಫ್ಯಾಮಿಲಿ ಮ್ಯಾನ್' ಸೀರೀಸ್‌ನ ನಿರ್ದೇಶಕ ರಾಜ್ ನಿಡಿಮೋರು ಜೊತೆ ಇಂದು ಬೆಳಿಗ್ಗೆ ಇಶಾ ಯೋಗ ಫೌಂಡೇಷನ್‌ನ ಲಿಂಗ ಭೈರವಿ ದೇವಾಲಯದಲ್ಲಿ ಮದುವೆಯಾಗಿದ್ದಾರೆ. ಸಮಂತಾ, ೩೮ ವರ್ಷದ ನಟಿ, ೨೦೧೭ರಲ್ಲಿ ನಾಗ ಚೈತನ್ಯ ಜೊತೆ …

ಬೆಂಗಳೂರು : ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ ಲೀಗ್‌ ಕಡಲತೀರದ ಮಧುರ ವಾತಾವರಣದಲ್ಲಿ ನಡೆಯುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು …

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ-ಜಗ್ಗಾಟ ಯಶಸ್ಸಿನ ಜತೆಗೆ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ …

ಮೈಸೂರು : 2030ರೊಳಗೆ ರಾಜ್ಯದಲ್ಲಿ ಎಚ್‌ಐವಿ ಸೋಂಕು ನಿರ್ಮೂಲನೆ ಮಾಡಬೇಕೆಂದು ಸರ್ಕಾರ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್ ಹೇಳಿದರು. ನಗರದ ಜೆ.ಕೆ.ಮೈದಾನದ ಅಮೃತ ಭವನದಲ್ಲಿ ಆರೋಗ್ಯ …

ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ …

ಬೆಂಗಳೂರು: ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ …

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶ ಪೂರ್ವಕವಾಗಿ ರಾಜಕೀಯ …

CM will resolve the MLAs' dissatisfaction: Minister G. Parameshwara

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಶ್ರೀಗಳ ಜೊತೆ ಕೆಲಕಾಕ ಚರ್ಚೆ ನಡೆಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಪೈಪೋಟಿ ವಿಚಾರ ಜೋರಾಗಿರುವ ಬೆನ್ನಲ್ಲೇ ಇಂದು ಗೃಹ ಸಚಿವ ಪರಮೇಶ್ವರ್‌ ಅವರು ಕೋಡಿಮಠಕ್ಕೆ ಭೇಟಿ …

Stay Connected​
error: Content is protected !!