Mysore
28
broken clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಲೇ ಇದೆ. ಜತೆಗೆ ಅಂಗನವಾಡಿಗಳಲ್ಲಿರುವ ಮಕ್ಕಳ ದಾಖಲಾತಿಯಲ್ಲೂ ವ್ಯತ್ಯಾಸ ಕಂಡುಬಂದಿದೆ. ಇದರಿಂದ ಶಾಲೆ ಪೂರ್ವ ಶಿಕ್ಷಣವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಸರ್ಕಾರ, ಇದರ ಭಾಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಕ್ರಮವಹಿಸಿದೆ. …

ಸಿದ್ದರಾಮಯ್ಯರಿಗೆ ಬಹುತೇಕ ಶಾಸಕರ ಬೆಂಬಲ; ಜತೆಗಿದೆ ಅಹಿಂದ ಅಸ್ತ್ರ  ರಾಜ್ಯ ಕಾಂಗ್ರೆಸ್‌ನ ವಿದ್ಯಮಾನಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಚಿಂತೆಗೆ ತಳ್ಳಿದೆ. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾದ ನಂತರ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ದಿಲ್ಲಿಯವರೆಗೆ ತಲುಪುತ್ತಿರುವ ರೀತಿ …

ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್‌ನ ಮದ್ಯಕೋಟೆ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ. ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗ ದುರಸ್ತಿ ಕಾರ್ಯ ನಡೆಸುವಾಗ ಏಕಾಏಕಿ ವಾಹನ ಸಹಿತ ಚಕ್ರಗಳು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ …

ಕೊಲಂಬೊ(ಶ್ರೀಲಂಕಾ) : ದಿತ್ವಾ ಚಂಡಮಾರುತದಿಂದ ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಭಾರತ ಸಹಾಯ ಹಸ್ತ ಚಾಚಿದೆ. ಭಾರತವು ‘ಆಪರೇಷನ್ ಸಾಗರ್ ಬಂಧು’ ಹೆಸರಿನಲ್ಲಿ ೮೦ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿಯನ್ನು ಒಳಗೊಂಡ ಎರಡು ರಕ್ಷಣಾ ತಂಡಗಳನ್ನು ದ್ವೀಪ ರಾಷ್ಟ್ರಕ್ಕೆ ಕಳುಹಿಸಿದೆ. …

ಮೈಸೂರು : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿರುವ ಮರಿಸ್ವಾಮಿ ಅವರ ಪುತ್ರನ ವಿವಾಹದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು …

ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಕ …

ಕಾಪು : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೆಂಬರ್ 30 ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ …

accident (1)

ಚೆನ್ನೈ : ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಯಿಂದ ಐದು ಕಿಲೋಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಒಂದು …

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ 22 ವರ್ಷದ …

ನಾಂದೇಡ್‌ : ಪ್ರೀತಿ ಹೆಸರಲ್ಲಿ ಹುಡುಗ-ಹುಡುಗಿ ಇಬ್ಬರು ಮೋಸ ಮಾಡುವ ಈ ಹೊತ್ತಿನಲ್ಲಿ ನಿಜವಾದ ಪ್ರೀತಿ ಸಿಗುವುದು ಬಲು ಅಪರೂಪ. ಪ್ರೀತಿ ಸಿಕ್ಕರೂ ಅದನ್ನು ಕೊನೆಯವರೆಗೂ ಉಳಿಸಿಕೊಳ್ಳುವುದು ನಿಜವಾದ ಸವಾಲು. ಎಷ್ಟೋ ಸಂಬಂಧಗಳಿಗೆ ಜಾತಿ, ಧರ್ಮ, ಬಣ್ಣ, ವೃತ್ತಿ, ಮನೆಯವರ ವಿರೋಧ …

Stay Connected​
error: Content is protected !!