Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ

ರಾಂಚಿ : ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದ್ದು, 350 ರನ್ ಗಳ ಭಾರಿ ಸವಾಲು ನೀಡಿದೆ. ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದರೂ …

ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ …

ಮೈಸೂರು : ಸಾಂಸ್ಕೃತಿಕ ರಂಗದಲ್ಲಿ ಮೈಸೂರು ಮಂಚೂಣಿ ಸ್ಥಾನದಲ್ಲಿದ್ದು ಹಲವು ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. ನಗರದ ಖಿಲ್ಲೆ ಮೊಹಲ್ಲಾದ ಶಂಕರ ಮಠದ ರಸ್ತೆಯಲ್ಲಿರುವ ಅರಮನೆ ಜಪದಕಟ್ಟೆ ಮಠದ ಆವರಣದಲ್ಲಿ ಚಿತ್ಕಲ ಸಾಹಿತ್ಯ ಮತ್ತು ಸಾಂಸ್ಕ ತಿಕ …

ಶ್ರೀರಂಗಪಟ್ಟಣ : ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ತಾಲ್ಲೂಕು ಕಚೇರಿ ಎದುರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ರೈತರು, ರಾಜ್ಯ ಸರ್ಕಾರದ …

ನಾಗಮಂಗಲ : ಬುದ್ಧಿ ಮತ್ತು ಕೌಶಲ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ವಿಪುಲ ಅವಕಾಶಗಳಿವೆ. ಆದರೆ, ಎಲ್ಲರಿಗೂ ಉದ್ಯೋಗ ಸಿಗುವುದು ಕಷ್ಟ. ಉದ್ಯಮಿಗಳಾಗುವತ್ತ ಹೆಚ್ಚು ಗಮನ ಹರಿಸಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಸರ್ಕಾರಿ …

ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ …

ನೆ-ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ – ಸಂಸದರ ಭರವಸೆ ಮೈಸೂರು : ಕಬಿನಿ ಅಣೆಕಟ್ಟು ನಿರ್ಮಾಣದ ಸಂದರ್ಭದಲ್ಲಿ ಮನೆ ಮತ್ತು ಜಮೀನು ಕಳೆದುಕೊಂಡು ನಿರಾಶ್ರಿತರಾದ ಹೆಚ್. ಡಿ. ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದ ನಿವಾಸಿಗಳು, ಸೂಕ್ತ ಜಮೀನು ಹಂಚಿಕೆಗಾಗಿ ಕಳೆದ …

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಸಕ್ತ ಹಣಕಾಸು ವರ್ಷ ಯಾವುದೇ ಇಲಾಖೆಯಲ್ಲಿ ಬಜೆಟ್ ನಲ್ಲಿ ಘೋಷಿಸಿದ ಅನುದಾನದ ಶೇ.40ಕ್ಕಿಂತ ಹೆಚ್ಚು ವಿನಿಯೋಗಿಸಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಇಲಾಖೆಯಿಂದ …

ಬೆಂಗಳೂರು : ದಿತ್ವಾ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶ್ರೀಲಂಕಾ ಕಡಲ ತೀರದಲ್ಲಿ ಅಬ್ಬರವಿಡುತ್ತಿರುವ ದಿತ್ವಾ ಚಂಡಮಾರುತ ಇಂದು ತಮಿಳುನಾಡಿನ ದಕ್ಷಿಣ ಕರಾವಳಿಗೆ ಪ್ರವೇಶಿಸಿದೆ. ಚಂಡಮಾರುತದ ಪರಿಣಾಮದಿಂದ ಹಗಲಿನಲ್ಲಿ ಉಷ್ಣಾಂಶ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ. ಇನ್ನೂ ಮೂರು ದಿನಗಳ …

dkshivakumar

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾನು ಯಾವತ್ತೂ ಬೆನ್ನಲ್ಲಿ ಚೂರಿ ಹಾಕುವವನಲ್ಲ, ಮುಖಾಮುಖಿ ಹೋರಾಟ ನಡೆಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ …

Stay Connected​
error: Content is protected !!