Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ

ಹೊಸದಿಲ್ಲಿ : ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಆಶ್ಚರ್ಯಕರವಾದ ಬೆಳವಣಿಗೆ ಸಾಧಿಸಿದ್ದು, ಈ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ GDP ಶೇಕಡಾ 8.2 ರಷ್ಟು ಹೆಚ್ಚಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ. ಇದು ಒಂದು ವರ್ಷದ …

ಬೆಂಗಳೂರು : ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಹಿಂದೆ ಜಾರಿ ಮಾಡಲಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮೂರು ಪೂರಕ ಪರೀಕ್ಷೆ ಪರಿಕಲ್ಪನೆಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ವ್ಯಾಸಂಗದ ಮೇಲೆ ದುಷ್ಟರಿಣಾಮ ಬೀರುತ್ತದೆ ಎಂಬ …

ಮೈಸೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆರೋಪಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ …

ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ …

Darshan

ಬೆಂಗಳೂರು : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಆಗಿರುವ ಅವರು ಕನಿಷ್ಟ ಸೌಲಭ್ಯಗಳಿಗಾಗಿ ಮತ್ತೆ ಪರದಾಡಬೇಕಾಗಿದೆ. ಈ ಮೊದಲು ಅವರಿಗೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ …

ಸಿದ್ದಾಪುರ : ಹುಲಿಯು ದಾಳಿ ನಡೆಸಿ ಬೆಲೆಬಾಳುವ ಹಸುವನ್ನು ಕೊಂದು ಹಾಕಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯ ಕಲ್ಲಳ್ಳ ಗ್ರಾಮದ ದೊಡ್ಡಹಡ್ಲು ಹಾಡಿಯಲ್ಲಿ ನಡೆದಿದೆ. ದೊಡ್ಡಹಡ್ಲು ಗ್ರಾಮದ ಕೃಷ್ಣ ಎಂಬವರಿಗೆ ಸೇರಿದ ಗಬ್ಬದ ಹಸುವನ್ನು ಮನೆ ಸಮೀಪದಲ್ಲಿ ಮೇಯಲು …

ಅಪ್ರಾಪ್ತ ಸೇರಿ ಮೂವರು ಅಂದರ್...ಮಾರಕಾಸ್ತ್ರಗಳು ವಶ...ಶೋಕಿಗಾಗಿ ಕಳ್ಳತನ ಮಾರ್ಗ...!! ನಂಜನಗೂಡು : ಒಂದೇ ರಾತ್ರಿಯಲ್ಲಿ ಮೂರು ಅಂಗಡಿಗಳಿಗೆ ಕನ್ನ ಹಾಕಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿಯುವಲ್ಲಿ ಹುಲ್ಲಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರ ಪೈಕಿ ಓರ್ವ ಅಪ್ರಾಪ್ತ …

ಬೆಂಗಳೂರು : ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ …

ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಉಡುಪಿಗೆ ಭೇಟಿ ನೀಡಲು …

ಹೈದರಾಬಾದ್ : ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ದಲ್ಲಿ ಶ್ರೀವಾರಿ ಲಡ್ಡುಗಳಿಗೆ ಸಂಬಂಧಿಸಿದ ಕಲಬೆರಕೆ ತುಪ್ಪ ಹಗರಣದ ತನಿಖೆಯಲ್ಲಿ ನಿರ್ಣಾಯಕ ಬೆಳವಣಿಗೆಯೊಂದರಲ್ಲಿ, ತನಿಖಾಧಿಕಾರಿಗಳು ದೇವಾಲಯದ ಅಧಿಕಾರಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಟಿಟಿಡಿ ಕಾರ್ಯನಿರ್ವಾಹಕ ಇಂಜಿನಿಯರ್ ಸುಬ್ರಮಣ್ಯಂ ಅವರನ್ನು ವಶಕ್ಕೆ ತೆಗೆದುಕೊಂಡು ನಂತರ …

Stay Connected​
error: Content is protected !!