ಆದ್ಯವೀರ್

ಮೈಸೂರು ಅರಮನೆಯಲ್ಲಿ ಆಯುಧಪೂಜೆ, ಚಂಡಿಕಾಹೋಮ ಸಂಪನ್ನ

ಮೈಸೂರು: ದಸರಾ ಹಬ್ಬದ 9ನೇ ದಿನದಂದು ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ, ಚಂಡಿಕಾ ಹೋಮ ಸಂಪನ್ನಗೊಂಡಿತು. ರಾಜವಂಶಸ್ಥ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆಯನ್ನ ನೆರವೇರಿಸಿದರು. ರಾಜ ವಂಶಸ್ಥರು…

2 years ago