Mysore
20
overcast clouds
Light
Dark

ಆಯುಷ್‌ನಲ್ಲಿ 10 ವರ್ಷ ಸೇವೆ

Homeಆಯುಷ್‌ನಲ್ಲಿ 10 ವರ್ಷ ಸೇವೆ

ಬೆಳಗಾವಿ : ಆಯುಷ್ ಇಲಾಖೆಯಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳನ್ನು ಕೃಪಾಂಕ ನೀಡುವ ಮೂಲಕ ಖಾಯಂ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದ್ದಾರೆ. ಶಾಸಕ ಎ.ಟಿ.ರಾಮಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, …