ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ…