ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ …

